📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?

ರಾನ್‌ನ ಕ್ಷಿಪಣಿ ಸಂಗ್ರಹಣೆ ಮತ್ತು ಸಂಬಂಧಿತ ವಿಷಯಗಳು ಬಹಳ ಮಟ್ಟಿಗೆ ರಹಸ್ಯವಾಗಿರುತ್ತವೆ. ಅಧಿಕೃತ ಮಾಹಿತಿಯ ಪ್ರಕಾರ, Iran ತನ್ನ ಭದ್ರತಾ ಅವಶ್ಯಕತೆಗಾಗಿ ವಿವಿಧ ರೀತಿಯ ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಸಂಗ್ರಹಿಸಿದೆ. ಇವುಗಳನ್ನು ಭೂಗರ್ಭದ ಸುರಂಗಗಳಲ್ಲಿ (underground facilities), ಅಂದ್ರೆ ನೆಲದಿಂದ 1600 ಅಡಿ ಕೆಳಗೆ ಗುಪ್ತ ತಾಣಗಳಲ್ಲಿ ಹಾಗೂ ರಕ್ಷಿತ ಸೈನಿಕ ನೆಲೆಗಳಲ್ಲಿ ಇರಿಸಲಾಗುತ್ತದೆ , ಇಂತಹ ಸುಮಾರು 5 ಕ್ಷಿಪಣಿ ನಗರಗಳನ್ನೇ ಇರಾನ್ ಹೊಂದಿದೆ ಎಂದು ಅಂತರಾಷ್ಟ್ರೀಯ ವರದಿಗಳು ಸೂಚಿಸುತ್ತವೆ.ಇರಾನ್‌ನ ಕ್ಷಿಪಣಿ ತಯಾರಿಕಾ ವಿಷ್ಯ ಮುಖ್ಯವಾಗಿ Islamic Revolutionary Guard Corps (IRGC) ನೋಡಿಕೊಳ್ಳುತ್ತದೆ.

ಗುಪ್ತಚರ ಸಂಸ್ಥೆಗಳ ಪ್ರಕಾರ, ಇರಾನ್ ಬಳಿ ಸದ್ಯ ಯುದ್ಧೋಪಯೋಗಿ ಪರಮಾಣು ಶಸ್ತ್ರಾಸ್ತ್ರಗಳಿಲ್ಲ. ಆದರೆ ಪರಮಾಣು ಯೋಜನೆಗಳನ್ನು ಕೈಬಿಟ್ಟಿಲ್ಲ. ಇರಾನ್ ಸದಾ ರಹಸ್ಯವಾಗಿ ಸಾಗುತ್ತಿದೆ.ಹಾಗೆ ನೋಡಿದರೆ, ಇರಾನ್‌ಗೆ ಯುರೇನಿಯಂ ಶೇ.90 ಶುದ್ಧತೆ ಮಟ್ಟಕ್ಕೆ ಇನ್ನು ಸಾಧ್ಯವಾಗಿಲ್ಲ. ಆದರೆ ಸುಮಾರು 440–972 ಕಿಲೋಗ್ರಾಂಗಳಷ್ಟು ಶೇ.60ರಷ್ಟು ಶುದ್ಧೀಕರಿಸಿದ ಯುರೇನಿಯಂ ಹೊಂದಿದೆ ಎಂದು ಕೆಲವು ವರದಿಗಳು ಹೇಳುತ್ತವೆ. ಒಂದು ವೇಳೆ ಇದು ಪೂರ್ಣ ಪ್ರಮಾಣದಲ್ಲಿ ಶುದ್ಧೀಕರಿಸಿದರೆ, ಕೆಲವು ಅಣುಬಾಂಬ್‌ಗಳನ್ನು ತಯಾರಿಸಲು ಸಾಧ್ಯವೆಂದು ಅಮೇರಿಕ ಹೇಳುತ್ತದೆ.

ಇರಾನ್ ಪರಮಾಣು ಕಾರ್ಯಕ್ರಮವು 1980ರ ದಶಕದಿಂದಲೇ ನಡೆಯುತ್ತಿದೆ. ಇದರಲ್ಲಿ ಸೋವಿಯತ್ ಯೂನಿಯನ್, ಚೀನಾ ಹಾಗೂ ಕೆಲವು ಯುರೋಪಿನ ದೇಶಗಳು ಸಹಕಾರ ನೀಡಿವೆ. ಪಶ್ಚಿಮ ರಾಷ್ಟ್ರಗಳು ಇರಾನ್ ಪರಮಾಣು ಯೋಜನೆಗಳನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಪರಮಾಣು ವಿಜ್ಞಾನಿಗಳನ್ನು ಮೋಸಾದ್ ರಹಸ್ಯವಾಗಿ ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ಭೂಗರ್ಭದಲ್ಲಿ ನಿರ್ಮಿಸಲಾದ ಪರಮಾಣು ಯೋಜನೆ ಕೇಂದ್ರಗಳನ್ನು ಮೋಸಾದ್ ಪತ್ತೆಹಚ್ಚಿದೆ ಎನ್ನಲಾಗಿದೆ.

ಇರಾನ್ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳ ಕಾರಣದಿಂದಾಗಿ, ಕ್ಷಿಪಣಿ ತಯಾರಿಕೆಗೆ ಅಗತ್ಯವಿರುವ ಕೆಲವು ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳನ್ನು ದೇಶವು ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಿದೆ.

ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ. ಪಶ್ಚಿಮ ರಾಷ್ಟ್ರಗಳು ಇದನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಬಳಿ ಶಸ್ತ್ರಾಸ್ತ್ರ ಮಟ್ಟದ (90%) ಯುರೇನಿಯಂ ಇಲ್ಲದಿದ್ದರೂ, 60% ಶುದ್ಧೀಕರಿಸಿದ ಯುರೇನಿಯಂ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಪೂರ್ಣ ಶುದ್ಧೀಕರಣಗೊಂಡರೆ ಅಣುಬಾಂಬ್ ತಯಾರಿಸಲು ಸಾಧ್ಯವೆಂದು ಅಮೇರಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಸಚಿವ ಜಮೀರ್ ಕಥೆ ಗೋವಿಂದ!!!?
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಸಾರ್ವಜನಿಕರಲ್ಲಿ ವಿನಂತಿ …!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ: