📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?

    ಇರಾನ್‌ನ ಕ್ಷಿಪಣಿ ಸಂಗ್ರಹಣೆ ಮತ್ತು ಸಂಬಂಧಿತ ವಿಷಯಗಳು ಬಹಳ ಮಟ್ಟಿಗೆ ರಹಸ್ಯವಾಗಿರುತ್ತವೆ. ಅಧಿಕೃತ ಮಾಹಿತಿಯ ಪ್ರಕಾರ, Iran ತನ್ನ ಭದ್ರತಾ ಅವಶ್ಯಕತೆಗಾಗಿ ವಿವಿಧ ರೀತಿಯ ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಸಂಗ್ರಹಿಸಿದೆ. ಇವುಗಳನ್ನು ಭೂಗರ್ಭದ ಸುರಂಗಗಳಲ್ಲಿ (underground facilities), ಅಂದ್ರೆ ನೆಲದಿಂದ 1600 ಅಡಿ ಕೆಳಗೆ ಗುಪ್ತ ತಾಣಗಳಲ್ಲಿ ಹಾಗೂ ರಕ್ಷಿತ ಸೈನಿಕ ನೆಲೆಗಳಲ್ಲಿ ಇರಿಸಲಾಗುತ್ತದೆ , ಇಂತಹ ಸುಮಾರು 5 ಕ್ಷಿಪಣಿ ನಗರಗಳನ್ನೇ ಇರಾನ್ ಹೊಂದಿದೆ ಎಂದು ಅಂತರಾಷ್ಟ್ರೀಯ ವರದಿಗಳು ಸೂಚಿಸುತ್ತವೆ.ಇರಾನ್‌ನ ಕ್ಷಿಪಣಿ ತಯಾರಿಕಾ ವಿಷ್ಯ ಮುಖ್ಯವಾಗಿ Islamic Revolutionary Guard Corps (IRGC) ನೋಡಿಕೊಳ್ಳುತ್ತದೆ.

    ಗುಪ್ತಚರ ಸಂಸ್ಥೆಗಳ ಪ್ರಕಾರ, ಇರಾನ್ ಬಳಿ ಸದ್ಯ ಯುದ್ಧೋಪಯೋಗಿ ಪರಮಾಣು ಶಸ್ತ್ರಾಸ್ತ್ರಗಳಿಲ್ಲ. ಆದರೆ ಪರಮಾಣು ಯೋಜನೆಗಳನ್ನು ಕೈಬಿಟ್ಟಿಲ್ಲ. ಇರಾನ್ ಸದಾ ರಹಸ್ಯವಾಗಿ ಸಾಗುತ್ತಿದೆ.ಹಾಗೆ ನೋಡಿದರೆ, ಇರಾನ್‌ಗೆ ಯುರೇನಿಯಂ ಶೇ.90 ಶುದ್ಧತೆ ಮಟ್ಟಕ್ಕೆ ಇನ್ನು ಸಾಧ್ಯವಾಗಿಲ್ಲ. ಆದರೆ ಸುಮಾರು 440–972 ಕಿಲೋಗ್ರಾಂಗಳಷ್ಟು ಶೇ.60ರಷ್ಟು ಶುದ್ಧೀಕರಿಸಿದ ಯುರೇನಿಯಂ ಹೊಂದಿದೆ ಎಂದು ಕೆಲವು ವರದಿಗಳು ಹೇಳುತ್ತವೆ. ಒಂದು ವೇಳೆ ಇದು ಪೂರ್ಣ ಪ್ರಮಾಣದಲ್ಲಿ ಶುದ್ಧೀಕರಿಸಿದರೆ, ಕೆಲವು ಅಣುಬಾಂಬ್‌ಗಳನ್ನು ತಯಾರಿಸಲು ಸಾಧ್ಯವೆಂದು ಅಮೇರಿಕ ಹೇಳುತ್ತದೆ.

    Also Read  ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ....

    ಇರಾನ್ ಪರಮಾಣು ಕಾರ್ಯಕ್ರಮವು 1980ರ ದಶಕದಿಂದಲೇ ನಡೆಯುತ್ತಿದೆ. ಇದರಲ್ಲಿ ಸೋವಿಯತ್ ಯೂನಿಯನ್, ಚೀನಾ ಹಾಗೂ ಕೆಲವು ಯುರೋಪಿನ ದೇಶಗಳು ಸಹಕಾರ ನೀಡಿವೆ. ಪಶ್ಚಿಮ ರಾಷ್ಟ್ರಗಳು ಇರಾನ್ ಪರಮಾಣು ಯೋಜನೆಗಳನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಪರಮಾಣು ವಿಜ್ಞಾನಿಗಳನ್ನು ಮೋಸಾದ್ ರಹಸ್ಯವಾಗಿ ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ಭೂಗರ್ಭದಲ್ಲಿ ನಿರ್ಮಿಸಲಾದ ಪರಮಾಣು ಯೋಜನೆ ಕೇಂದ್ರಗಳನ್ನು ಮೋಸಾದ್ ಪತ್ತೆಹಚ್ಚಿದೆ ಎನ್ನಲಾಗಿದೆ.

    ಇರಾನ್ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳ ಕಾರಣದಿಂದಾಗಿ, ಕ್ಷಿಪಣಿ ತಯಾರಿಕೆಗೆ ಅಗತ್ಯವಿರುವ ಕೆಲವು ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳನ್ನು ದೇಶವು ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಿದೆ.

    ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ. ಪಶ್ಚಿಮ ರಾಷ್ಟ್ರಗಳು ಇದನ್ನು ಸಂಶಯದಿಂದ ನೋಡುತ್ತಿವೆ. ಇರಾನ್ ಬಳಿ ಶಸ್ತ್ರಾಸ್ತ್ರ ಮಟ್ಟದ (90%) ಯುರೇನಿಯಂ ಇಲ್ಲದಿದ್ದರೂ, 60% ಶುದ್ಧೀಕರಿಸಿದ ಯುರೇನಿಯಂ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಪೂರ್ಣ ಶುದ್ಧೀಕರಣಗೊಂಡರೆ ಅಣುಬಾಂಬ್ ತಯಾರಿಸಲು ಸಾಧ್ಯವೆಂದು ಅಮೇರಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್!
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು