📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….

    ಜನತೆಗೆ ಎಚ್ಚರಿಕೆಯ ಸುದ್ದಿ…ಅಪಾರ್ಟ್‌ಮೆಂಟ್ ಕನಸು ಭಂಗ ಮಾಡಿ 15 ಹಿರಿಯರ ಉಳಿತಾಯ ಹಾಳು ಮಾಡಿ ಕೋಟಿ ಕೋಟಿ ಬಾಚಿ ಪರಾರಿಯಾದ ಪಾಪಿ ಯಾರು?

    ಮೈಸೂರು ಜಿಲ್ಲೆಯಲ್ಲಿ ಭಾರೀ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಾರ್ಟ್‌ಮೆಂಟ್ ನೀಡುವುದಾಗಿ ನಂಬಿಸಿ ಸುಮಾರು ₹10–12 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ್ ಎಸ್‌ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

    ಎಸ್.ಎಂ.ಡಿ ಅಂಬಾವಿಲಾಸ ನಿವೇಶನ ಹೆಸರಿನಲ್ಲಿ ಯೋಜನೆ ಆರಂಭಿಸಿ, 2017ರಲ್ಲಿ ಕಾಮಗಾರಿ ಶುರುಮಾಡಿ 2024ರೊಳಗೆ ಮನೆ ಹಸ್ತಾಂತರ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕಾಮಗಾರಿ ಅರ್ಧದಲ್ಲೇ ನಿಂತು, ಆರೋಪಿ ಕಾಣೆಯಾಗಿರುವುದು ಪೀಡಿತರ ಆಕ್ರೋಶಕ್ಕೆ ಕಾರಣವಾಗಿದೆ.

    ವಯೋವೃದ್ಧರ ಮೇಲೆ ಕ್ರೂರ ಮನಸ್ಥಿತಿಯ ವಂಚನೆ

    • ಸುಮಾರು 15 ಮಂದಿ ಹಿರಿಯ ನಾಗರಿಕರು ತಮ್ಮ ಜೀವನಪೂರ್ತಿ ಸಂಗ್ರಹಿಸಿದ ಹಣ ಹೂಡಿಕೆ ಮಾಡಿದ್ದಾರೆ.
    • ಕೆಲವರಿಗೆ ರಿಜಿಸ್ಟ್ರೇಷನ್ ಮಾಡಿ, ಇನ್ನೊಬ್ಬರಿಗೆ ಬೇರೆ ಸೇಲ್ ಡೀಡ್ ನೀಡಿರುವ ಆರೋಪ
    • ಡಬಲ್ ಡಾಕ್ಯುಮೆಂಟೇಶನ್ ಮತ್ತು ನಕಲಿ ದಾಖಲೆಗಳ ಬಳಕೆ ಶಂಕೆ
    • ಮನೆ ಇಲ್ಲ, ಹಣ ಇಲ್ಲ – ವೃದ್ಧರು ಸಂಕಷ್ಟದಲ್ಲಿ
    Also Read  ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?

    ನ್ಯಾಯ ಯಾರಿಂದ?

    ಪೀಡಿತರು ಈಗ ಪೊಲೀಸ್ ಮತ್ತು ಸಂಬಂಧಿತ ಅಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.
    ಈ ಪ್ರಕರಣದಲ್ಲಿ ತಕ್ಷಣ ಸಂಪೂರ್ಣ ತನಿಖೆ (Thorough Investigation)ಯಾಗಿ ಆಸ್ತಿಗಳ ಮೇಲೆ ಅಟ್ಯಾಚ್‌ಮೆಂಟ್ ಕ್ರಮವಾಗ್ಬೆಕ್ ಪೀಡಿತರಿಗೆ ಹಣ ಮರುಪಾವತಿ ವ್ಯವಸ್ಥೆ
    ಅಗತ್ಯವಾಗಿದೆ.ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು , ಇಲಾಖೆಗಳು ಎಚ್ಚೆತ್ತುಕೊಂಡು ಇದರ ಹಿಂದಿನ ಜಾಡನ್ನ ಬಯಲಿಗೆಳೆದು ನ್ಯಾಯ ದೊರುಕುವಲ್ಲಿ ಹೆಜ್ಜೆ ಇಡ್ಬೇಕಾಗಿದೆ .


      ಈ ಪ್ರಕರಣ ಜನರಿಗೆ ದೊಡ್ಡ ಪಾಠವಾಗಿದೆ:
      ಪ್ರಾಪರ್ಟಿ ಖರೀದಿಸುವ ಮೊದಲು ದಾಖಲೆಗಳ ಕ್ರಾಸ್ ಚೆಕ್ ಮಾಡಿ
      ಒಂದೇ ಆಸ್ತಿಗೆ ಡಬಲ್ ರಿಜಿಸ್ಟ್ರೇಷನ್ ಇದೆಯೇ ನೋಡಿ
      ಬಿಲ್ಡರ್‌ಗಳ ಹಿನ್ನಲೆ (Background) ಪರಿಶೀಲನೆ ಮಾಡಿ
      ಕಾನೂನು ತಜ್ಞರ ಸಲಹೆ ಪಡೆದು ಮಾತ್ರ ಹಣ ಹೂಡಿ
      ಅತೀ ಕಡಿಮೆ ದರ/ಬೇಗ ಮನೆ ಭರವಸೆಗಳಿಗೆ ಮೋಸ ಹೋಗಬೇಡಿ

      ##ಮೈಸೂರುವಂಚನೆ (Mysore Scam) #ರಿಯಲ್‌ಎಸ್ಟೇಟ್‌ಮೋಸ (Real Estate Fraud) #ವಯೋವೃದ್ಧರನ್ಯಾಯ (JusticeForElderly) #ಡಾಕ್ಯುಮೆಂಟ್‌ಫ್ರಾಡ್ (Document Fraud) #ಬ್ರೇಕಿಂಗ್‌ನ್ಯೂಸ್ (Breaking News)

      COMMENTS

      Login with Gmail to comment

      ಇನ್ನಷ್ಟು ಸುದ್ದಿ

      ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
      ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು
      ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
      6 ವರ್ಷದ ಮಗಳಿಗಾಗಿ IPS ದಂಪತಿ ನಡುವೆ ಕದನ..ತಡರಾತ್ರಿ ಠಾಣೆ ಮೆಟ್ಟಿಲೇರಿದ ಪತ್ನಿ!
      ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
      ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
      ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
      ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
      ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
      ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
      HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
      ಮೀನು ಮಾರುವ ಮಹಿಳೆಯರ ಮೇಲೆ ಹಲ್ಲೆ :ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಭರ್ಜರಿ ಒದೆ
      PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
      ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
      8 ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳು: ರಾಷ್ಟ್ರಪತಿ ಮುರ್ಮು ಅಂಕಿತಕ್ಕೆ ನೇಮಕಾತಿ ಆದೇಶ
      ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
      ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
      ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
      ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
      ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
      ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
      ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
      ವಾಯುಪಡೆಯ ಇತಿಹಾಸದಲ್ಲಿ ಹೊಸ ಅಧ್ಯಾಯ: ಮೊದಲ ಮಹಿಳಾ ಏರ್ ವೈಸ್ ಮಾರ್ಷಲ್ ಆದ ಶಕ್ತಿ ಶರ್ಮಾ
      ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!
      5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
      “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
      ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
      ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
      ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
      ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?