📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಓವರ್‌ಟೇಕ್ ಮಾಡಲು ಹೋಗಿ ಯಮನ ಬಾಯಿಗೆ! ಕಬ್ಬಿಣದ ಸರಳುಗಳು ನುಗ್ಗಿ KSRTC ಬಸ್ ಚಾಲಕ ಸಾವು..

    ಓವರ್‌ಟೇಕ್ ವೇಳೆ ಭೀಕರ ದುರಂತ

    ಕಬ್ಬಿಣದ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್‌ಆರ್‌ಟಿಸಿ ಬಸ್‌ ಓವರ್‌ಟೇಕ್ ಮಾಡಲು ಮುಂದಾದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್‌ನ ಮುಂಭಾಗದ ಒಳಭಾಗಕ್ಕೆ ನುಗ್ಗಿವೆ. ಇದರಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್‌ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ . 

    ಅಪಘಾತದ ವೇಳೆ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರು ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ. 

    ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಹೊಣೆಗಾರಿಕೆ ಕುರಿತು ತನಿಖೆ ಮುಂದುವರಿದಿದೆ.

    ##MandyaAccident #KSRTC #Nagamangala #RoadAccident #KarnatakaNews #BangaloreMangaloreHighway #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಸಾಧನೆ ಇಲ್ಲದೆ ಸತ್ತರೆ ಸಾವಿಗೂ ಅಪಮಾನ!
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!