📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!

    ಕಚೇರಿ ಬಿಟ್ಟು ರಸ್ತೆಗಿಳಿದ ಆಯುಕ್ತ: ಮಂಗಳೂರಿನಲ್ಲಿ ‘ವಾಕ್ ವಿತ್ ಕಮಿಷನರ್’ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ?ಜನರ ಜೊತೆ ವಾಕ್ ಆಂಡ್ ಟಾಕ್..!ಕಸ ವಿಲೇವಾರಿ, ಆಟೋ ವಿವಾದ, ರಸ್ತೆಬದಿ ಕಸ. ಫುಟ್ ಪಾತ್ ಆಕ್ರಮ..ಹೀಗೆ ಹತ್ತು ಹಲವು ವಿಷಯಗಳ ಚರ್ಚೆ ಗೆ ಸಾರ್ವಜನಿಕರ ಸಮಸ್ಯೆಗೆ ಕ್ಯಾಬಿನೆಟ್ ಮೀಟಿಂಗ್ ಗೆ ಕರೆ…!

    ಮಂಗಳೂರು :ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ನಾಗರಿಕರ ಸಮಸ್ಯೆಗಳನ್ನು ಕಚೇರಿಯಲ್ಲೇ ಕೇಳುವುದಕ್ಕಿಂತ ಸ್ಥಳಕ್ಕೇ ತೆರಳಿ ಪರಿಶೀಲಿಸುವ ವಿನೂತನ ಹೆಜ್ಜೆ ಇಟ್ಟಿದ್ದಾರೆ. ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮದ ಮೂಲಕ ನಗರದ ವಾರ್ಡ್‌ಗಳಲ್ಲಿ ಜನರೊಂದಿಗೆ ನೇರವಾಗಿ ನಡೆದು, ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಆರಂಭಿಸಿದ್ದಾರೆ.

    ರಸ್ತೆ, ಚರಂಡಿ, ಬೀದಿ ದೀಪ ಹಾಗೂ ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲಸೌಕರ್ಯ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವುದು ಕಾರ್ಯಕ್ರಮದ ಉದ್ದೇಶ. ಈ ಕಾರ್ಯಕ್ರಮವನ್ನು ಪ್ರತಿ ತಿಂಗಳು 16ರಂದು ನಗರದ ವಿವಿಧ ವಾರ್ಡ್‌ಗಳಲ್ಲಿ ನಡೆಸಲು ಯೋಜಿಸಲಾಗಿದೆ.

    ಕಚೇರಿಗೆ ಜನರು ಬರುವುದಕ್ಕಿಂತ, ಜನರ ಬಳಿಗೇ ಆಡಳಿತ ಹೋಗುವ ಪ್ರಯತ್ನ ಇದಾಗಿದ್ದು, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಈ ನೇರ ಪರಿಶೀಲನೆ ಎಷ್ಟು ಪರಿಣಾಮಕಾರಿ ಆಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಗಮನಾರ್ಹ.

    ##Mangaluru #MCC #WalkWithCommissioner #MangaloreNews #CivicIssues #KarnatakaNews #MCCCommissioner

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    “ಸೌಜನ್ಯಾ ಕೇಸ್ ಮತ್ತೆ ಓಪನ್!”14 ವರ್ಷಗಳ ಬಳಿಕ ಸೌಜನ್ಯಾ ಪ್ರಕರಣಕ್ಕೆ ಮತ್ತೆ ಮರುಜೀವ!ಸುಪ್ರೀಂ ‘ರೀ-ಸ್ಟಾರ್ಟ್’!
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
    ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan