📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಲೈಫ್‌ಗಾರ್ಡ್ ಇಲ್ಲದ ಕಡಲಿಗೆ 14ರ ಬಾಲಕ…ಶ್ರೇಯಸ್ ಬಲಿ!

    ಮಂಗಳೂರು: ಭಾನುವಾರ ಸಮುದ್ರದಲ್ಲಿ ಆಟವಾಡಲು ಇಳಿದಿದ್ದ ಬೆಳ್ತಂಗಡಿ ಕಸಬ ಗ್ರಾಮದ 14 ವರ್ಷದ ವಿದ್ಯಾರ್ಥಿ ಶ್ರೇಯಸ್ ನೀರುಪಾಲಾಗಿದ್ದ. ಎರಡು ದಿನಗಳ ಹುಡುಕಾಟದ ಬಳಿಕ ಮಂಗಳವಾರ ಹೆಜಮಾಡಿ ಅಳಿವೆ ಸಮೀಪ ಅರ್ಧ ಕೊಳೆತ ಸ್ಥಿತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಮೀನುಗಾರರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಕರಾವಳಿ ರಕ್ಷಣಾ ಪೊಲೀಸ್ ಹಾಗೂ ಹೆಜಮಾಡಿ ಠಾಣೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ಪಣಂಬೂರು ಪೊಲೀಸರ ಮೂಲಕ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣ ಪಣಂಬೂರು ಠಾಣೆಯಲ್ಲಿ ದಾಖಲಾಗಿದೆ.

    ಈ ಘಟನೆ ಬಳಿಕ ಬೀಚ್‌ಗಳಲ್ಲಿ ಸುರಕ್ಷತಾ ವ್ಯವಸ್ಥೆ, ಲೈಫ್‌ಗಾರ್ಡ್‌ಗಳ ಲಭ್ಯತೆ ಮತ್ತು ಅಪಾಯದ ಸೂಚನಾ ಫಲಕಗಳ ಬಗ್ಗೆ ಸಂಬಂಧಪಟ್ಟವರು ಮತ್ತಷ್ಟು ಗಮನ ಹರಿಸಬೇಕಿದೆ. ಆದರೆ ಘಟನೆಗೆ ಹತ್ತಿರಲ್ಲಿ ಲೈಫ್‌ಗಾರ್ಡ್ ಇರಲಿಲ್ಲವೇ?ಬಾಲಕ ಯಾರೊಂದಿಗೆ ಬೀಚ್‌ಗೆ ಬಂದಿದ್ದ? ಒಬ್ಬನೇ ಬಂದಿದ್ದಾನ ಎಂಬಂತಹ ವಿಚಾರಗಳು ಈಗ ಚರ್ಚೆಯಲ್ಲಿವೆ..

    Also Read  ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.

    ಒಂದು ಕ್ಷಣದ ಆಟ, ಒಂದು ಕುಟುಂಬಕ್ಕೆ ಜೀವನಪೂರ್ತಿ ಮರೆಯಲಾಗದ ನೋವು,ನಷ್ಟ ..ಸಮುದ್ರದ ಅಲೆಗಳು ಹೊರಗಿನಿಂದ ನೋಡಲು ಶಾಂತವಾಗಿದ್ದರೂ, ಒಳಗೆ ಅಪಾಯಕಾರಿ ಸೆಳೆತ, ಆಳ ಮತ್ತು ಅಲೆಗಳ ತೀವ್ರತೆ ಇರಬಹುದು.ಪೋಷಕರಿಗೆ ಒಂದು ಸಣ್ಣ ಮನವಿ…ಮಕ್ಕಳನ್ನು ಸಮುದ್ರದ ಬಳಿ ಕಣ್ಣಿನಿಂದ ದೂರ ಮಾಡಬೇಡಿ. ಮಕ್ಕಳು ಕೂಡ ಎಚ್ಚರಿಕೆ ಫಲಕಗಳು, ಕೆಂಪು ಧ್ವಜ ಅಥವಾ ಅಪಾಯಕಾರಿ ಪ್ರದೇಶಗಳ ಸೂಚನೆಗಳನ್ನು ನಿರ್ಲಕ್ಷಿಸಬೇಡಿ. ಈಜಲು ಬಾರದಿದ್ದರೆ ಸಮುದ್ರಕ್ಕೆ ಇಳಿಯಲೇಬೇಡಿ.

    ಶ್ರೇಯಸ್‌ನಂತಹ ಮತ್ತೊಂದು ಜೀವವನ್ನು ಕಳೆದುಕೊಳ್ಳದಂತೆ, ಪ್ರವಾಸಿಗರು, ಪೋಷಕರು ಮತ್ತು ಅಧಿಕಾರಿಗಳು—ಮೂರೂ ಕಡೆಯಿಂದ ಎಚ್ಚರಿಕೆ ಅಗತ್ಯ.

    ##Mangalore #Panambur #BeachSafety #SeaSafety #ChildSafety #CoastalKarnataka #PublicAwareness

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಅರ್ಹ ಮತದಾರರಿಗೆ ರಿಲೀಫ್‌: ಹೆಸರು ಬಿಟ್ಟವರಿಗೆ ಮತ್ತೆ ಅವಕಾಶ!
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
    ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..