📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ

    ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಮಹಿಳೆಯರಲ್ಲಿ ಎಂಟು ಶವಗಳು ನಿನ್ನೆ ದೊರಕಿದ್ದವು. ಈಗ ಮತ್ತೆರಡು ಶವ ಸಿಗುವ ಮೂಲಕ ಕಪ್ಪೆ ಚಿಪ್ಪು ದುರಂತಕ್ಕೆ ಇನ್ನಿಬ್ಬರು ಬಲಿಯಾದಂತಾಗಿದೆ. ಹಾಗೆಯೇ ಇನ್ನೂ ಒಂದು ಶವ ದೊರಕುವ ಸಾಧ್ಯತೆ ಇದೆ ಎಂಬ ಮಾತುಗಳು ಈ ಭಾಗದಲ್ಲಿ ಕೇಳಿ ಬರುತ್ತದೆ.

    ಈ ಪರಿಸರದಲ್ಲಿ ನಡೆದ ಘೋರಾತಿ ಘೋರ ದುರಂತದಲ್ಲಿ, ಭಾನುವಾರದ ಈ ದುರ್ಘಟನೆ ಸಾಕ್ಷಿಯಾಗಿ ಬಹಳ ಕಾಲ ಉಳಿಯಲಿದೆ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ಮೃತಪಟ್ಟ ಮಹಿಳೆಯರ ಮನೆಯವರ ಆಕ್ರಂದನ ಮುಗಿಲು ಮುಟ್ಟಿದ್ದು ಕಾಣಬಹುದಾಗಿದೆ.

    Also Read  ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಉತ್ತರ ಕನ್ನಡಕ್ಕೆ ₹6,925 ಕೋಟಿ ಬಂದರು ಯೋಜನೆ: 15 MTPA ಸಾಮರ್ಥ್ಯದ ಮಂಕಿ ಬಂದರಿಗೆ ಸಚಿವ ಸಂಪುಟ ಒಪ್ಪಿಗೆ
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ಅರ್ಹ ಮತದಾರರಿಗೆ ರಿಲೀಫ್‌: ಹೆಸರು ಬಿಟ್ಟವರಿಗೆ ಮತ್ತೆ ಅವಕಾಶ!
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…