📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ಜುಲೈ 2ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯೊಂದಿಗೆ ಗಂಟೆಗೆ 40–50 ಕಿ.ಮೀ. ವೇಗದ ಗಾಳಿ, ಗುಡುಗು-ಮಿಂಚು ಹಾಗೂ ಕೆಲವೆಡೆ ಭೂಕುಸಿತ ಮತ್ತು ಮರಗಳು ಉರುಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರ ಸಂಚರಿಸದಂತೆ ಹಾಗೂ ಜಿಲ್ಲಾ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಸೂಚಿಸಲಾಗಿದೆ.

    ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನೆ ಪ್ರಕಾರ, ಪಶ್ಚಿಮ ಘಟ್ಟದ ಮಲೆನಾಡು ಪ್ರದೇಶಗಳಲ್ಲೂ ಮಳೆಯ ಅಬ್ಬರ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜುಲೈ 5ರಂದು ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿದಿದ್ದು, ಗುಡುಗು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

    Also Read  ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!

    ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನದಿಗಳು ಮತ್ತು ತಗ್ಗು ಪ್ರದೇಶಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆಗಳನ್ನು ಗಮನಿಸಿ, ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    ಬಿಡದಿಯ ಭೂಮಿ ಯಾರಿಗೆ? ಹೋರಾಟಕ್ಕೆ ಹೊಸ ತಿರುವು.! ಭೂಸಮರದ ಒಳನೋಟ…!
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!