📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ

    ಮಂಗಳೂರು, ಜುಲೈ 4:
    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ಕರಾವಳಿ ರಾಜ್ಯ ರಚಿಸುವಂತೆ ಆಗ್ರಹಿಸಿ ಕರಾವಳಿ ಪಡೆ – ಕರಾವಳಿ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಘೋಷಿಸಿದೆ.
    ಸಂಘಟನೆಯ ಪ್ರಮುಖರು ಮಾತನಾಡಿ, ಕರಾವಳಿ ಭಾಗದ ಅಭಿವೃದ್ಧಿಗಾಗಿ ಸಾವಿರಾರು ಎಕರೆ ಭೂಮಿಯನ್ನು ಸಾರ್ವಜನಿಕ ಯೋಜನೆಗಳಿಗೆ ನೀಡಿದ ಸ್ಥಳೀಯರಿಗೆ ಉದ್ಯೋಗ ಹಾಗೂ ಅಭಿವೃದ್ಧಿಯಲ್ಲಿ ಸೂಕ್ತ ಪಾಲುದಾರಿಕೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು. ಭೂಮಿ ಕಳೆದುಕೊಂಡ ಕುಟುಂಬಗಳಿಗೆ ಮೊದಲ ಆದ್ಯತೆಯಾಗಿ ಉದ್ಯೋಗ ನೀಡಬೇಕು ಹಾಗೂ ಸ್ಥಳೀಯ ಯುವಕರಿಗೆ ಕೈಗಾರಿಕೆ, ಬಂದರು, ವಿಮಾನ ನಿಲ್ದಾಣ, ವಿದ್ಯುತ್ ಯೋಜನೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳಲ್ಲಿ ಉದ್ಯೋಗಾವಕಾಶಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
    ಅಭಿವೃದ್ಧಿಯ ಫಲ ಸ್ಥಳೀಯ ಜನರಿಗೆ ತಲುಪಬೇಕು. ಕರಾವಳಿ ಭಾಗದ ವಿಶೇಷತೆ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ ಹಿತಾಸಕ್ತಿಯನ್ನು ರಕ್ಷಿಸಲು ಪ್ರತ್ಯೇಕ ರಾಜ್ಯವೇ ಶಾಶ್ವತ ಪರಿಹಾರ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
    “ನಮ್ಮ ಭೂಮಿ – ನಮ್ಮ ಹಕ್ಕು, ಅಭಿವೃದ್ಧಿಯಲ್ಲಿ ನಮ್ಮ ಪಾಲುದಾರಿಕೆ, ಉದ್ಯೋಗ ನಮ್ಮವರಿಗೆ” ಎಂಬ ಘೋಷಣೆಯೊಂದಿಗೆ ಮುಂದಿನ ದಿನಗಳಲ್ಲಿ ಜನಜಾಗೃತಿ ಅಭಿಯಾನ, ಸಾರ್ವಜನಿಕ ಸಭೆಗಳು ಹಾಗೂ ವಿವಿಧ ಹಂತದ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕರಾವಳಿ ಪಡೆ ತಿಳಿಸಿದೆ.

    ##karavalipade #ಕರಾವಳಿರಾಜ್ಯ #ಕರಾವಳಿಪಡೆ #ಮಂಗಳೂರು #ಉದ್ಯೋಗಹಕ್ಕು #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಗೃಹಲಕ್ಷ್ಮಿಗೆ ಬ್ರೇಕ್? ₹2,000 ಹಣ ನೀರಾವರಿಗೆ ಬಳಸಿ ಎಂದ ಕಾಂಗ್ರೆಸ್‌ ಎಂಎಲ್‌ಸಿ!
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!