📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್

    ಮಾಜಿ ಸಚಿವ ವಿನಯ್ ಕುಲಕರ್ಣಿಗೆ, ಬಿಜೆಪಿ ಯುವ ನಾಯಕ  ಯೋಗೀಶ್ ಗೌಡ ಮರ್ಡರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೀವಾವಧಿ ಶಿಕ್ಷೆ ಘೋಷಣೆಯಾಗಿದೆ.

    ತಮ್ಮನ್ನು ತಾವು ಇಲ್ಲಿಯವರೆಗೂ ಅಮಾಯಕರು, ಆ ಕೊಲೆ ಪ್ರಕರಣಕ್ಕೂ ತಮಗೂ ಏನೂ ಸಂಬಂಧವಿಲ್ಲ ಅಂತ ಹೇಳಿಕೊಳ್ಳುತ್ತಲೇ ಬಂದಿದ್ದ ವಿನಯ್ ಕುಲಕರ್ಣಿ ಅವರ ಮಾತಿಗೆ ವಿರುದ್ಧವಾದ  ತೀರ್ಪು ನ್ಯಾಯಾಲಯದಿಂದ  ಬಂದಿದೆ.

    ಈ ಬಗ್ಗೆ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸಂಚಲನವನ್ನು ಮೂಡಿಸಿದೆ. ಅಷ್ಟಕ್ಕೂ ಡಿಕೆ ಶಿವಕುಮಾರ್ ಹೇಳಿದ್ದೇನು?

    ಸಿಬಿಐ ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ತಪ್ಪಿತಸ್ಥರು ಅಂತ ತೀರ್ಮಾನವಾಗಿದ್ದು ನಿಜವೇ ಆಗಿದ್ದರೂ, ಅದೇ ಫೈನಲ್ ಅಲ್ಲ.  ವಿನಯ್ ಕುಲಕರ್ಣಿಯವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಈ ಪ್ರಕರಣದಲ್ಲಿ ನನಗೆ ಗೊತ್ತಿರುವಂತೆ ವಿನಯ್ ಕುಲಕರ್ಣಿ ಭಾಗಿಯಲ್ಲ. ಇದು ರಾಜಕಾರಣದ ಭಾಗವಾಗಿದೆ. ನಾನೂ ಸಹ, ಇಂತಹ ಸಮಸ್ಯೆಯನ್ನು ಎದುರಿಸಿದ್ದೇನೆ. ನಾನು ರಾಜಕಾರಣದ ಭಾಗವಾಗಿಯೇ ಜೈಲಿಗೆ ಹೋಗಿ ಬಂದಿದ್ದೇನೆ. ಹಾಗಾಗಿ ಈ ಒಂದು ಆದೇಶದಿಂದ ವಿನಯ್ ಕುಲಕರ್ಣಿಯಾಗಲಿ ಅವರ ಕುಟುಂಬದವರಾಗಲಿ ಕಂಗಾಲಾಗುವ ಅವಶ್ಯಕತೆ ಇಲ್ಲ. ಒಳ್ಳೆಯ ಸಮಯ ಮುಂದಿನ ದಿನದಲ್ಲಿ ಬರಬಹುದು ಅಂತ ಕುಟುಂಬಸ್ಥರಿಗೆ ಸಾಂತ್ವಾನ ಹೇಳುವ ರೀತಿಯಲ್ಲಿ ಡಿಕೆ ಶಿವಕುಮಾರ್ ಹೇಳಿರುವಂತದ್ದು ಶಾಕ್ ನೀಡಿದೆ ಅಂತ ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

    Also Read  "ಜೈ ಶ್ರೀರಾಮ್" ಘೋಷಣೆಯಿಂದ ನಡುಗಿದ ಢಾಕಾ! 

    ನ್ಯಾಯಾಲಯದ ಆದೇಶದ ವಿಚಾರವಾಗಿ ಈ ರೀತಿಯ ಸ್ಟೇಟ್ಮೆಂಟ್ ಗಳು ದೊಡ್ಡವರಿಂದಲೇ ಬಂದರೆ ನ್ಯಾಯಾಲಯದ ಘನತೆ ಕೆಳಗೆ ಇಳಿಯುವುದಿಲ್ಲವೇ ಅನ್ನೋದು ಅವರ ಪ್ರಶ್ನೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    35 ವರ್ಷಗಳ ಬಳಿಕ ಮತ್ತೆ ಕಾಲೇಜಿಗೆ ಬಂದ 50 ವರ್ಷದ ಮಹಿಳೆ: ಇಂಟರ್ನೆಟ್‌ಗೆ ಸ್ಫೂರ್ತಿಯಾದ ಕಥೆ
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    UPಯಲ್ಲಿ ಮಳೆಯ ರುದ್ರಾವತಾರ: 81 ಸಾವು, 2,254 ಮನೆಗಳು ಜಲಾವೃತ!
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    ಮತದಾನದ ಹಕ್ಕು ಉಳಿಸಿಕೊಳ್ಳಿ: ಎಸ್‌ಐಆರ್ ಗಡುವು ಆಗಸ್ಟ್.17ರವರೆಗೆ ವಿಸ್ತರಣೆ
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    MRPL ಸ್ಫೋಟದ ಭೀಕರತೆಗೆ 9 ಜನಕ್ಕೆ ತೀವ್ರ ಗಾಯ ….ಗಾಯಾಳುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ…!
    “ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!
    ಹೈಕೋರ್ಟ್‌ ಅಂಗಳಕ್ಕೆ ಮೂವರು ಹೊಸ ಮುಖ!ಆ ಮೂವರು ನ್ಯಾಯಾಂಗ ಅಧಿಕಾರಿಗಳು ಯಾರೆಲ್ಲಾ..ಹೇಗೆ ಆಯ್ಕೆ..