📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!

    ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ :37/2026, ಕಲಂ:303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳಾದ ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬವರನ್ನು ದಸ್ತಗಿರಿ ಮಾಡಿ, ಆರೋಪಿಗಳು ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    #theft case#vehicle robbery#ದಕ್ಷೀಣ ಕನ್ನಡ#ಮಂಗಳೂರು news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಮಕ್ಕಳ ಕೈಗೆ AI ಕೊಡುವ ಮುನ್ನ ಸರ್ಕಾರ ಯೋಚಿಸಬೇಕಾದ ಗಂಭೀರ ವಿಷಯಗಳೇನು…?!!
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.