📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು

    ಕೇಂದ್ರ ಸರ್ಕಾರದ ದರ ಏರಿಕೆಯ ವಿರುದ್ಧ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಗೆ ಸಾರ್ವಜನಿಕರ ಸ್ಪಂದನೆ ದೊರಕದೆ ಇರುವಂತಹ, ಪ್ರಸಂಗವು ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕಂಡು ಬಂತು.

    ಜನಸಾಮಾನ್ಯರು ಕಳೆದ ಕೆಲವು ಸಮಯದಿಂದ ವಿಪರಹಿತವಾಗುತ್ತಿರುವ ಬೆಲೆ ಏರಿಕೆಯಿಂದ ಜರ್ಜರಿತರಾಗುತ್ತಿದ್ದರೂ, ನೀಟ್ ಎಕ್ಸಾಮ್ ಪೇಪರ್ ಲೀಕ್ ಪರಿಣಾಮ ಮತ್ತೊಮ್ಮೆ ವಿದ್ಯಾರ್ಥಿಗಳು ಎಕ್ಸಾಮ್ ಬರೆಯುವಂತಹ ಪರಿಸ್ಥಿತಿಗೆ ಸಿಕ್ಕಿರುವುದು ಹಾಗೂ ಅದಕ್ಕಾಗಿ ಅವರ ಪೋಷಕರು ಖರ್ಚು ಮಾಡಬೇಕಾದಂತಹ ಸ್ಥಿತಿ ಉದ್ಭವವಾಗಿದ್ದರೂ, ಉಡುಪಿ ಜಿಲ್ಲೆಯ ಕಾಪು ಪೇಟೆಯಲ್ಲಿ ಕೇಂದ್ರ ಸರ್ಕಾರದ ಆಡಳಿತ ನೀತಿಯ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಜೊತೆಗೆ ಯಾರು ಕೈಜೋಡಿಸಲಿಲ್ಲ ಅನ್ನೋದು ಸ್ಪಷ್ಟವಾಗಿ ಕಂಡುಬಂತು. ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಾರ್ವಜನಿಕರ ಬೆಂಬಲ ಕಂಡು ಬರಲಿಲ್ಲ ಅನ್ನುವುದೇ ಆಶ್ಚರ್ಯಕರ ವಿಚಾರ.

    Also Read  ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!

    ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ, ನಡೆದ ಈ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳ ಮುಖ ಮಾತ್ರ ಕಂಡುಬಂದವೆ ಹೊರತು,  ಅದೇ ಪಕ್ಷದ ಸಾಮಾನ್ಯ ಕಾರ್ಯಕರ್ತರ ಸಂಖ್ಯೆಯು ಗಣನೀಯ ಸಂಖ್ಯೆಯಲ್ಲಿ ಕಡಿಮೆ ಇತ್ತು. ಇನ್ನು ಸಾರ್ವಜನಿಕರ ಸಹಭಾಗಿತ್ವ ದೂರದ ಮಾತಾಗಿತ್ತು. ಸಾರ್ವಜನಿಕರ, ಪಕ್ಷದ ಕಾರ್ಯಕರ್ತರ ವಿಶ್ವಾಸ್ಸವನ್ನು ಗಳಿಸದೆ, ಪ್ರತಿಭಟನೆ ನಡೆಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ಪರಿಣಾಮವು ಬೀರುವುದಿಲ್ಲ ಇವತ್ತಿನ ದಿನ.

    ಕಾಂಗ್ರೆಸ್ ಪಕ್ಷದ ಕಾಪುವಿನಲ್ಲಿ ನಡೆದ ಈ ಪ್ರತಿ ಭಟನೆಯನ್ನು ನೋಡಿದಾಗ, ಕಾಂಗ್ರೆಸ್ ದಿನದಿಂದ ದಿನಕ್ಕೂ ಕುಸಿಯುತ್ತಾ ಸಾಗುತ್ತಿದೆ ಅನ್ನುವುದನ್ನು ಅಂದಾಜಿಸಬಹುದಾಗಿದೆ. ಜನರ ವಿಶ್ವಾಸವನ್ನು ಗಳಿಸುವಲ್ಲಿ ಆ ಪಕ್ಷವು ಮತ್ತು ಅದರ ನಾಯಕರು ಪದೇ ಪದೇ ವಿಫಲವಾಗುತ್ತಿರುವುದರ ಪರಿಣಾಮವೇ ಅವರ ಪ್ರತಿಭಟನೆಗಳು ಕೇವಲ ಒಂದು ಕಾರ್ಯಕ್ರಮದಂತೆ ಜರಗಿ ಹೋಗುತ್ತದೆ ಹೊರತು ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬ ಮಾತು ಜಿಲ್ಲೆಯ ಜನರಿಂದ ಕೇಳಿ ಬರುತ್ತಿದೆ.

    Also Read  ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!

    ಅದೇನೇ ಇರಲಿ, ಕಾಂಗ್ರೆಸ್ ಇನ್ನೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಅವನತಿಯತ್ತ ಸಾಗುವುದು ನಿಶ್ಚಿತ. ಜನರ ವಿಶ್ವಾಸ ಪಡೆಯುವಲ್ಲಿ ಹಿಂದೆ ಬಿದ್ದರೆ, ಕಾರ್ಯಕರ್ತರ ಅಳಲನ್ನು ಆಲಿಸದಿದ್ದರೆ, ತಳಮಟ್ಟದ ಸಂಘಟನೆಯನ್ನು ಬಲಗೊಳಿಸದಿದ್ದರೆ ಇನ್ನು ಕೆಲವೇ ವರ್ಷದಲ್ಲಿ ಈ ಪಕ್ಷದ ಜಾಗದಲ್ಲಿ ಇನ್ಯಾವುದೋ ಪಕ್ಷವು ಬಂದು ಬಲಗೊಳ್ಳುವ ಸಾಧ್ಯತೆ ಹೆಚ್ಚು ಎಂಬುದಕ್ಕೆ ಕಾಪುವಿನಲ್ಲಿ ನಡೆದ ಆ ಪ್ರತಿಭಟನೆಯು ಸಾಕ್ಷಿಯಾಗಿ ಕಾಣುತ್ತಿತ್ತು ಅನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    ಮಳೆ ಅಲರ್ಟ್ ನಡುವೆ ಕರ್ನಾಟಕಕ್ಕೆ ಬರದ ಬಿಸಿ: ಕೇಂದ್ರದ ನೆರವಿಗಾಗಿ ಸರ್ಕಾರದ ಮೊರೆ…!
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ಕುಂದಾಪುರದಲ್ಲಿ ಶಾಕಿಂಗ್ ಘಟನೆ..ಪತ್ನಿಗೆ ವಿಷ ನೀಡಿ ಬಳಿಕ ಪ್ರೇಮಿಯೊಂದಿಗೆ ಆತ್ಮಹತ್ಯೆ..!
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ!