📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ

    ದ್ರಾವಿಡ ಪಕ್ಷದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮೌನ ಮುರಿದಿದ್ದಾರೆ. ತಮಿಳುನಾಡಿನ ನೂತನ ಸರ್ಕಾರಕ್ಕೆ ಯಾವುದೇ ಅಡ್ಡಿ ಆತಂಕ ನಮ್ಮ ಕಡೆಯಿಂದ ಇಲ್ಲ ಎನ್ನುವ ಭರವಸೆಯನ್ನು ನೀಡುತ್ತಾ, ನೂತನ ಸರ್ಕಾರಕ್ಕೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರಿಗೆ ಶುಭ ಹಾರೈಸಿದ ಸ್ಟಾಲಿನ್, ತಮ್ಮ ಸರ್ಕಾರದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಮನವಿ ಮಾಡುವುದರ ಜೊತೆಗೆ, ತಮ್ಮ ಸರ್ಕಾರವು ಇಡೀ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದೆ. ಆರ್ಥಿಕವಾಗಿ ಚೇತರಿಸಿಕೊಳ್ಳುವಂತೆ ಮಾಡಿದೆ ಎಂದು ಹೇಳಿಕೊಂಡಿರುವ ಸ್ಟಾಲಿನ್, ಈ ಸರ್ಕಾರದಿಂದಲೂ ಜನಪರ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.

    Also Read  ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!

    ಅದೇ ರೀತಿ, ನೂತನ ಸರ್ಕಾರಕ್ಕೆ ಬೆಂಬಲವನ್ನು ನೀಡುತ್ತಿರುವ ಎಲ್ಲಾ ಚಿಕ್ಕ ಪಕ್ಷಗಳು ಈಗಲೂ ನಮ್ಮ ಮೈತ್ರಿಕೂಟದ ಭಾಗವಾಗಿದೆ. ಆದರೆ ಕಾಂಗ್ರೆಸ್ ಒಂದನ್ನು ಹೊರತುಪಡಿಸಿ ಎಂದು ಸ್ಟಾಲಿನ್ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್, ನಮ್ಮ ಜೊತೆಗೆ ಮೈತ್ರಿ ಮಾಡಿಕೊಂಡು 5 ಕ್ಷೇತ್ರದಲ್ಲಿ ಗೆದ್ದಿದೆ. ಸೌಜನ್ಯಕ್ಕೂ ಅವರು ನಮ್ಮ ಜೊತೆಗೆ ಮಾತನಾಡಿಲ್ಲ. ಮೈತ್ರಿ ಕೂಟ ಸೋಲುತ್ತಿದ್ದಂತೆಯೇ, ಅವರ ನಡೆ ಗೆಲುವಿನತ್ತ ಹೋದವರ ಕಡೆ ಸಾಗಿದೆ. ಕಾಂಗ್ರೆಸ್ ಪಕ್ಷವು ಸಂಕಷ್ಟದಲ್ಲಿರುವಾಗಲೂ ನಾವು ಜೊತೆಗಿದ್ದೆವು. ಯಾವತ್ತು ಬಿಟ್ಟು ಕೊಟ್ಟಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಅದ್ಯಾವುದನ್ನು ಮನದಲ್ಲಿಟ್ಟುಕೊಳ್ಳದೆ ನೂತನ ಸರ್ಕಾರದ ಭಾಗವಾಗಲು ಯಾವುದೇ ಡಿಸ್ಕಶನ್ ಕೂಡ ಮಾಡದೆ ತನ್ನ ನಿರ್ಧಾರ ತೆಗೆದುಕೊಂಡಿದೆ. ಅದರ ಅರ್ಥ ಅವರಿಗೆ ನಾವು ಬೇಕಾಗಿಲ್ಲ ಅಂತ ತಾನೇ?

    Also Read  ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ

    ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ಇತರ ಸಣ್ಣ ಪಕ್ಷಗಳು, ನಮ್ಮ ಜೊತೆಗೆ ಚರ್ಚಿಸಿದ್ದಾರೆ. ಇನ್ನೊಂದು ಚುನಾವಣೆ ಬೇಡ ಎಂಬ ವಿಚಾರವನ್ನು ಹೇಳಿ ಹೊಸ ಸರ್ಕಾರಕ್ಕೆ ಬೆಂಬಲ ಘೋಷಿಸುವ ಮೊದಲು ನಮ್ಮ ಜೊತೆಗೆ ಮಾತನಾಡಿದ್ದಾರೆ. ಅವರ ಆ ನಿರ್ಧಾರವನ್ನು ನಾವು ಗೌರವಿಸಿದ್ದೇವೆ. ಹಾಗೆಯೇ ಅವರು ನಮ್ಮ ಸ್ನೇಹಿತರ ಲಿಸ್ಟಿನಲ್ಲಿಯೇ ಮುಂದುವರಿಯುತ್ತಾರೆ ಎಂದು ಒತ್ತಿ ಹೇಳಿದ ಸ್ಟಾಲಿನ್, ಕಾಂಗ್ರೆಸ್ ಮಾಡಿದ ದ್ರೋಹವನ್ನು ಮರೆಯಲಾಗದು ಅಂತಲೂ ಸ್ಪಷ್ಟಪಡಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ‘ಕಾಮುಕರಿಗೆ ಪೊಲೀಸರ ಭಯ ಹುಟ್ಟಬೇಕು’ — ಮಹಿಳಾ ಸುರಕ್ಷತೆ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಸಂದೇಶ
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಫುಟ್‌ಪಾತ್ ಬೇಕು, ಆದರೆ ಬದುಕಿಗೂ ಜಾಗ ಬೇಕಲ್ಲವೇ?ಮಂಗಳೂರಿನಲ್ಲಿ ಬೀದಿಬದಿ ಹೂವಿನ ವ್ಯಾಪಾರಕ್ಕೆ ‘ಶಾಕ್’ ವ್ಯಾಪಾರಿಗಳ ತೆರವು ನಿಯಮ ಸರಿ… ಪರ್ಯಾಯ ವ್ಯವಸ್ಥೆ ಎಲ್ಲಿ?
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!