📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ

    ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಪ್ರದೇಶದಲ್ಲಿ 60 ವರ್ಷದ ಮಹಿಳೆಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ವನಜಾ ಪೂಜಾರ್ತಿ ಎಂದು ಗುರುತಿಸಲಾಗಿದೆ.

    ಮೃತ ಮಹಿಳೆ

    ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಮಾರ್ಚ್ 9 ಸಂಜೆಯಿಂದ ಮಾರ್ಚ್ 10 ಬೆಳಿಗ್ಗೆ ನಡುವಿನ ಅವಧಿಯಲ್ಲಿ ಹರಿತವಾದ ಆಯುಧದಿಂದ ಹತ್ಯೆ ನಡೆದಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

    ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2026 ಅಡಿಯಲ್ಲಿ BNS ಕಲಂ 103 ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

    ಕೊಲೆ ಆರೋಪಿಗಳು

    ಘಟನಾ ಸ್ಥಳಕ್ಕೆ ಫೊರೆನ್ಸಿಕ್ ತಜ್ಞರು, ಶ್ವಾನ ದಳ, ಸೀನ್ ಆಫ್ ಕ್ರೈಂ ಅಧಿಕಾರಿಗಳು ಹಾಗೂ ಫಿಂಗರ್‌ಪ್ರಿಂಟ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

    Also Read  ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!

    ಕ್ಷುಲ್ಲಕ ವಿಚಾರಗಳೂ ಗಂಭೀರ ಘಟನೆಗಳಿಗೆ ಕಾರಣವಾಗಬಹುದು. ವಿವಾದಗಳನ್ನು ಶಾಂತಿಯುತವಾಗಿ ಪರಿಷ್ಕರಿಸುವುದು ಸಮಾಜದ ಸುರಕ್ಷತೆಗೆ ಅಗತ್ಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    ಪ್ರತಿಭಟನೆ ಜನರ ಹಕ್ಕು, ಜನರ ಧ್ವನಿ ಅಡಗಿಸಲು ಸಾಧ್ಯವಿಲ್ಲ! ದಿಲ್ಲಿ ಪೊಲೀಸರಿಗೆ ಸುಪ್ರೀಂ ಎಚ್ಚರಿಕೆ…
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ಕರ್ನಾಟಕ ಬಂದ್ LIVE: ಪ್ರತಿಭಟನಾಕಾರರು ವಶಕ್ಕೆ, ರಾಜ್ಯಾದ್ಯಂತ ಬಿಗಿ ಭದ್ರತೆ; ಶಾಲೆ, ಬ್ಯಾಂಕ್, ಬಸ್ ಸೇವೆ ಎಂದಿನಂತೆ….!
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ; ಶಿರ್ವ, ಜಾಗೆಲೆ ಬೃಹತ್ ಪ್ರತಿಭಟನೆ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ