📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ

ಮಂಗಳೂರು ದಕ್ಷಿಣ ಕನ್ನಡ

ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಭಾರತಿ ಎಂದು ಗುರುತಿಸಲಾಗಿದೆ.

ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳು ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

##BreakingNews##RoadAccident #StaySafe #LifeIsFragile#mangalore news#ದಕ್ಷಿಣಕನ್ನಡ ನ್ಯೂಸ್

COMMENTS

Login with Gmail to comment

ಇನ್ನಷ್ಟು ಸುದ್ದಿ

ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ