📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ

    ಕಾರ್ಕಳದ ಬೆಳ್ಮಣ್ ಪೇಟೆಯಲ್ಲಿಯೇ ಇರುವಂತಹ ತಮ್ಮದೇ ಖಾಲಿ ಸೈಟಿನಲ್ಲಿ ಕಸ ಕಡ್ಡಿಗಳನ್ನು ಒಟ್ಟುಗೂಡಿಸಿ ಬೆಂಕಿ ಹಚ್ಚಿ ಕ್ಲೀನ್ ಮಾಡುತ್ತಿರುವ ಸಂದರ್ಭದಲ್ಲಿ ಆಗಮಿಸಿದ  ಮೈಕೆಲ್ ಕುಟಿನ್ಹೋ ಎಂಬಾತ ಆ ಸೈಟ್ ತನ್ನದಾಗಿಸಿಕೊಳ್ಳುವ ಸಲುವಾಗಿ ಬೆದರಿಸಿ ಹಲ್ಲೆ ನಡೆಸಿ ಪ್ರಜ್ಞಾಹೀನರನ್ನಾಗಿಸಿದ್ದರ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹೆನ್ರಿ ಪಿಂಟೋ ಎಂಬ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ನಿವಾಸಿಯು, 2008ರಲ್ಲಿ  ಬೆಳ್ಮಣ್ ಪೇಟೆಯಲ್ಲೇ 50 ಸೆನ್ಸ್ ಖಾಲಿ ಜಾಗವನ್ನು, ಇದೆ ಆಪಾದಿತ ಮೈಕಲ್ ಕುಟಿನೋ ಎಂಬವರಿಂದ ಖರೀದಿಸಿರುತ್ತಾರೆ.  ಆ ಸೈಟನ್ನು ಈಗ 15 ವರ್ಷದ ನಂತರ ಕುಟಿನೋ, ಹೆನ್ರಿ ಪಿಂಟೊ ಅವರಿಂದ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದ. ಇದಕ್ಕಾಗಿ ಜಗಳವನ್ನೂ ಮಾಡಿದ್ದ ಎನ್ನಲಾಗಿದೆ.

    Also Read  ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”

    ಮೊನ್ನೆ  ಹೆನ್ರಿ ಪಿಂಟೊ ಬೆಳ್ಮಣ್ಣಿಗೆ ಹೋಗಿ ತಮ್ಮ ಸೈಟನ್ನು ಗಮನಿಸಿ, ಅದರಲ್ಲಿರುವ ಕಸ ಕಡ್ಡಿಗಳನ್ನೆಲ್ಲ ಒಂದು ಕಡೆ ಸೇರಿಸಿ ಬೆಂಕಿ ಹಚ್ಚುತ್ತಾರೆ. ಇದೇ ಸಂದರ್ಭದಲ್ಲಿ ಆರೋಪಿತ ಕುಟಿನೋ ಅಲ್ಲಿಗೆ ಬಂದು, ದೂರುದಾರರ ಮೇಲೆ ಏರಿ ಹೋಗಿದ್ದಷ್ಟೇ ಅಲ್ಲ, ಏಕಾಏಕಿ ಹಿಂದುಗಡೆಯಿಂದ ಹೋಗಿ ದೂರುದಾರರ ಕುತ್ತಿಗೆಯ ಮೇಲೆ ಜೋರಾಗಿ ಹೊಡೆಯುತ್ತಾರೆ. ಪಿಂಟೊ ಅಲ್ಲಿಯೇ ನೆಲಕ್ಕೂರುಳಿ ಬೀಳುತ್ತಾರೆ. ಹಾಗೆ ನೆಲಕ್ಕೆ ಉರಳಿ ಬಿದ್ದ ಪಿಂಟೋ ಕಾಲಿಗೆ ಅಲ್ಲಿ ಬೆಂಕಿ ಹಚ್ಚಲಾದ ಕಟ್ಟಿಗೆಯನ್ನು ತೆಗೆದುಕೊಂಡು ಹೊಡೆದಿದ್ದಾರೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದ ಪಿನ್ಟೋನ ನೋಡಿ ಭಯಭೀತನಾದ ಕುಟ್ಟಿನೂ, ಪಿಂಟೊರವರ ಹೆಂಡತಿಯ ತಂಗಿ ಅನಿತಾ ಎಂಬವರಿಗೆ ಕಾಲ್ ಮಾಡಿ ನಿಮ್ಮ ಭಾವ ಇಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. 

    Also Read  ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!

    ಆನಂತರ ಪಿಂಟೋ ಕುಟುಂಬಸ್ಥರು ಬಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ಅಡ್ಮಿಟ್ ಮಾಡುತ್ತಾರೆ. ಎಚ್ಚರಾದಾಗ ಆಸ್ಪತ್ರೆಯಲ್ಲಿ ಇರುತ್ತಾರೆ ಹೆನ್ರಿ. ಅವರ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಯು ಪಿರ್ಯಾದಿದಾರರಿಂದ 2008 ರಲ್ಲಿ ಖರೀದಿಸಿದ ಜಾಗದ ವಿವಾದದಿಂದಾಗಿ ಪಿರ್ಯಾದಿದಾರರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಯ ಹಿಂಬದಿ ಕೈಯಿಂದ ಹೊಡೆದು, ಬೆಂಕಿ ಇರುವ ಕೋಲಿನಿಂದ ಕಾಲುಗಳಿಗೆ ಹೊಡೆದು ಸುಟ್ಟ ಗಾಯ ಮಾಡಿದ್ದಾನೆ. ಪಿರ್ಯಾದಿದಾರರು ಸ್ಮೃತಿ ತಪ್ಪಿ ಬಿದ್ದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅನ್ನುವುದು ದೂರಿನ ಸಾರಾಂಶ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    MRPLನಲ್ಲಿ ಭಾರೀ ಸ್ಫೋಟದ ಸದ್ದು “ಬಾಯ್ಲರ್ ಬ್ಲಾಸ್ಟ್”…!ಕಾಟಿಪಳ್ಳ, ಜೋಕಟ್ಟೆ , ಕೃಷ್ಣಾಪುರದ ಜನರಲ್ಲಿ ಆತಂಕ — ಫೇಸ್‌-3 ಘಟಕದ ಬಳಿ ಘಟನೆ ಶಂಕೆ
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    ಕಾಮನ್‌ವೆಲ್ತ್‌ನಲ್ಲಿ ಹೊಸ ಇತಿಹಾಸ ಬರೆದ ಆಟಗಾರರು..ವಿಶ್ವದ ಮುಂದೆ ತ್ರಿವರ್ಣದ ಘರ್ಜನೆ!ತೇಜಸ್ವಿನ್ ಶಂಕರ್ ಟ್ರೆಂಡಿಂಗ್ ಹೀರೋ!
    ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ‘ಮೈ ಭಾರತ್’-ದಕ್ಷಿಣ ಕನ್ನಡದ ಯುವ(ಕ/ತಿ)ಯರೇ, ರಾಷ್ಟ್ರಮಟ್ಟದ ವೇದಿಕೆಗೆ ಇದು ನಿಮ್ಮ ಅವಕಾಶ!
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    “Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
    ಮಂಗಳೂರು ದಸರಾ ರಜೆ ಇಲ್ಲ : ಕಾಲೇಜು ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು! ಪೊಲೀಸ್ ಕ್ರಮಕ್ಕೆ ವಿಎಚ್‌ಪಿ ಖಂಡನೆ!