📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ

    ಕಾರ್ಕಳ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ತಾಣವಾದ ಇನ್ಸ್ಟ್ರಾಗ್ರಾಂ  ಮೂಲಕ ಪರಿಚಯಿಸಿಕೊಂಡ ವ್ಯಕ್ತಿಯು, ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾನೆಂದು ಕರ್ಕಳ ಮೂಲದ ಗಣೇಶ್ ಆಚಾರ್ಯ ಎಂಬವರು  ಸುಜನ್ ಶೆಟ್ಟಿ ಸಿದ್ದಾಪುರ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ದೂರುದಾರರ ವಿಚಾರವಾಗಿಯೂ ಶಂಕೆ ವ್ಯಕ್ತವಾಗುತ್ತಿದೆ.

    ಗಣೇಶ ಆಚಾರ್ಯ ಎಂಬ ವ್ಯಕ್ತಿಯ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಯು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ವಿವಿಧ ಕಾರಣಗಳನ್ನು ನೀಡಿ 2024 ರಿಂದ 26ರ ಏಪ್ರಿಲ್ ವರೆಗೆ  ಹಂತಹಂತವಾಗಿ ಗಣೇಶ್ ಆಚಾರ್ಯರಿಂದ ಒಟ್ಟು  25 ಲಕ್ಷದ 66ಸಾವಿರ ರೂ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು, ವಾಪಾಸು ಕೊಡದೇ ಮೋಸ ಮಾಡಿದ್ದಾನೆ ಅನ್ನುವುದು ಅವರು ಕೊಟ್ಟ ದೂರಿನ ಸಾರಾಂಶ.

    Also Read  ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….

    ಯಾರಾದರೂ ಸಾಮಾಜಿಕ ತಾಣದಲ್ಲಿ ಪರಿಚಿತರಾದವರಿಗೆ, ಇಷ್ಟು ದೊಡ್ಡ ಮೊತ್ತವನ್ನು ಸಾಲದ ರೂಪದಲ್ಲಿ ನೀಡುತ್ತಾರಾ? ಏನೇ ಸಹಾಯ, ಮಾನವೀಯ ದೃಷ್ಟಿ ಅಂತಂದ್ರೂ ಅದಕ್ಕೂ ಒಂದು ಮಿತಿ ಅಂತ ಇದೆ. ಎರಡು ವರ್ಷಗಳ ಕಾಲ ಕಾಲೇಜು ಫೀಸು, ಲ್ಯಾಪ್ಟಾಪ್ ರಿಪೇರಿ, ಕೃಷಿ ಸಾಲ ಕಟ್ಟಲು, ಆರೋಗ್ಯದ ಸಮಸ್ಯೆ ಇಂತಹ ಒಂದಲ್ಲ ಒಂದು ನೆಪಗಳ ಮೂಲಕ ದೂರುದಾರರಿಂದ  25 ಲಕ್ಷದಷ್ಟು ಹಣವನ್ನು ಪಡೆಡಿದ್ದಾನೆ ಎಂದರೆ, ಇದುಯಾರ ತಪ್ಪು? ಪಡೆದುಕೊಂಡವರ ತಪ್ಪೋ ಕೊಟ್ಟವರ ತಪ್ಪೋ?  ಕೊಟ್ಟವ ಕೊಡಂಗಿ ಇಸ್ಕೊಂಡವ ವೀರಭದ್ರ ಅಂತಾರಲ್ವಾ , ಇದು ಹಾಗೆ ತಾನೇ?

    ಇಲ್ಲಿ ಬೇರೇನೋ ವ್ಯವಹಾರ ನಡೆದಿರುವ ಶಂಕೆ ಇದೆ. ಅದನ್ನು ಮುಚ್ಚಿಟ್ಟು ದೂರುದಾರರು ಈ ರೀತಿಯ ದೂರನ್ನು ಕೊಟ್ಟಿರಬಹುದು ಎಂಬ ಅನುಮಾನವೂ ಇದೆ. ಯಾಕಂದ್ರೆ, ಈ ರೀತಿಯಲ್ಲಿ ಎರಡು ವರ್ಷದಿಂದ ಅಪರಿಚಿತ ಅಂದರೆ ಸಾಮಾಜಿಕ ತಾಣಗಳ ಮೂಲಕ ಪರಿಚಯವಾದ ವ್ಯಕ್ತಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ನೀಡಲು ಹೇಗೆ ಸಾಧ್ಯ? ದೂರುದಾರರು ಸತ್ಯವನ್ನು ಮುಚ್ಚಿಟ್ಟು ಬೇರೆ ಆಂಗಲ್ ನಲ್ಲಿ ದೂರು ಕೊಟ್ಟಂತೆ ಕಾಣುತ್ತಿದೆ. ಅದೇನೇ ಆದರೂ, ತನಿಖೆಯ ನಂತರ ಸತ್ಯ ಹೊರಬರುತ್ತದೆ. 

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ಉಡುಪಿ ವಿಧಾನಸಭಾ ಚುನಾವಣೆಗೆ ರೆಡಿಯಾದ ಕಾಂಚನ್..!
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಶಿರ್ತಾಡಿ ಭಾಗದಲ್ಲಿ ಮರಗಳ್ಳತನ ಆರೋಪ:  ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆಗ್ರಹ
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಮಕ್ಕಳ ಕೈಗೆ AI ಕೊಡುವ ಮುನ್ನ ಸರ್ಕಾರ ಯೋಚಿಸಬೇಕಾದ ಗಂಭೀರ ವಿಷಯಗಳೇನು…?!!
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    AI ಬಳಸಿ ನಕಲಿ ಹಾಲ್‌ಟಿಕೆಟ್: ಪೊಲೀಸ್ ಆಗಬೇಕಿದ್ದ ಕಡಬ ಯಜೇಶ್ ಬಿ.ಜೆ. ರೈ ಅರೆಸ್ಟ್!
    ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!