📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್

ಮಂಗಳೂರು ದಕ್ಷಿಣ ಕನ್ನಡ

Mng Kidney Problems

ಕಿಡ್ನಿ ಕಾಯಿಲೆ ಆರಂಭಿಕ ಹಂತದಲ್ಲಿ ಯಾವುದೇ ರೋಗ ಲಕ್ಷಣ ಹೊಂದಿರಲ್ಲ. ಈ ಹಿನ್ನೆಲೆಯಲ್ಲಿ ಬಿಪಿ, ಮಧುಮೇಹ ಹಾಗೂ ವಂಶಪಾರಂಪರ್ಯವಾಗಿ ಕಿಡ್ನಿ ಕಾಯಿಲೆ ಹೊಂದಿದ್ದರೆ ಅಂತವರು ತಪಾಸಣೆ ನಡೆಸಿ, ಆರಂಭಿಕ ಹಂತದಲ್ಲಿ ಕಿಡ್ನಿ ಕಾಯಿಲೆ ಪತ್ತೆ ಹಚ್ಚಿದರೆ ಕಿಡ್ನಿ ವೈಫಲ್ಯ ತಡೆಗಟ್ಟಬಹುದು ಎಂದು ಮಂಗಳೂರು ಕೆಎಂಸಿಯ ಹಿರಿಯ ನೆಫ್ರೋಲಜಿ ತಜ್ಞ ಡಾ. ಅಶೋಕ್ ಭಟ್ ಹೇಳಿದ್ದಾರೆ.
ವಿಶ್ವ ಕಿಡ್ನಿ ದಿನದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯಕರ ಜೀವನಶೈಲಿ ಹೊಂದುವುದು, ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣ, ಹೈಡ್ರೇಟ್ ಆಗಿರುವುದು, ನಿಯಮಿತ ರಕ್ತ, ಮೂತ್ರ ಹಾಗೂ ಆರೋಗ್ಯ ಪರೀಕ್ಷೆ ಯಿಂದ ಕಿಡ್ನಿ ರೋಗದ ಅಪಾಯವನ್ನು ತಗ್ಗಿಸಬಹುದು. ಅಂಗಾಂಗ ದಾನದ ಬಗ್ಗೆ ದಾನಿಗಳು ನೋಂದಣಿ ಮಾಡಿದ ಬಳಿಕ ಕುಟುಂಬಿಕರಿಗೆ ದಾನದ ವಿಷಯವನ್ನು ತಿಳಿಸಿರಬೇಕು ಎಂದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ