📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ

    ಕುಂದಾಪುರ: ಮಹಿಳೆ ಕಾಣೆಯಾಗಿರುವ ಪ್ರಕರಣ ದಾಖಲು.

    ಅನಿತಾ ಆರ್ (36) ಎಂಬ ಮಹಿಳೆ ಕಾಣೆಯಾಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಟ್ಟಬೇಳ್ತುರು ಇಂದಿರಾ ನಗರದ ನಿವಾಸಿಯಾಗಿರುವ ಅನಿತಾ ಆರ್ ರವರು ಕುಂದಾಪುರ ತಾಲೂಕು ಪಂಚಾಯತ್ ಕಛೇರಿಯಲ್ಲಿ ಅರೆಕಾಲಿಕ ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ಎಪಿಲ್ 22 ರಂದು ಮನೆಯಿಂದ ಕೆಲಸಕ್ಕೆoದು ಕುಂದಾಪುರಕ್ಕೆ, ಇಬ್ಬರು ಮಕ್ಕಳ ಜೊತೆಗೆ ಹೋಗಿ ಆ ಮಕ್ಕಳನ್ನು ಕಳವಾರಕ್ಕೆ ಬಸ್ಸಿನಲ್ಲಿ ಕಳುಹಿಸಿಕೊಟ್ಟ ನಂತರ ಕಾಣೆಯಾಗಿದ್ದಾರೆ. ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಕುಂದಾಪುರ ತಾಲೂಕು ಕಛೇರಿಯಲ್ಲಿ ವಿಚಾರಿಸಿದಾಗ ಅವರು ಕೆಲಸಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆಂದು ಮಹಿಳೆಯ ಗಂಡ ರಾಘವೇಂದ್ರ ಪೊಲೀಸರಿಗೆ ತಿಳಿಸಿದ್ದಾರೆ. ಮಹಿಳೆಯು ಸ್ನೇಹಿತರ ಜೊತೆಗೆ ಸಾಗಿರಬಹುದು ಎಂಬ ಶಂಕೆಯು ಕುಂದಾಪುರದಲ್ಲಿ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಪುಟಿನ್‌ ಭದ್ರತೆಯ ಈ ರಹಸ್ಯ ಕೇಳಿದ್ರೆ ಶಾಕ್ ಆಗ್ತೀರಾ!ಪುಟಿನ್‌ಗೆ ಇಷ್ಟೊಂದು ಭದ್ರತೆನಾ? ‘ಸುಸು–ಕಕ್ಕಾ’ ಕೂಡ ರಷ್ಯಾಕ್ಕೆ ವಾಪಸ್!
    “ರೈಲಿನಲ್ಲೇ ಇಂಥಾ ಕೃತ್ಯ! ನಾಗರಿಕ ಪ್ರಜ್ಞೆ ಎಲ್ಲಿದೆ?”
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ