📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು

ಪ್ರೇಮ ಪ್ರಕರಣದಲ್ಲಿ ಯುವತಿ ಆತ್ಮಹತ್ಯೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು.

ಕುಂದಾಪುರ :ಶ್ರೀಮತಿ ರಮ್ಯಾ ಎಂಬ ಮಹಿಳೆಯ ತಂಗಿ ಶಶಿಕಲಾ (20) ಎಂಬವರೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಜುನಾಥ ಎಂಬ ಆರೋಪಿಯ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಕುಂಬ ನೀಡಿದರ ಬಗ್ಗೆ ಪ್ರಕರಣ ದಾಖಲಾಗಿದೆ.

ಆರೋಪಿ ಮಂಜುನಾಥ ಹಲವು ಸಮಯದಿಂದ  ಶಶಿಕಲಾರನ್ನು ಪ್ರೀತಿಸುತ್ತಿದ್ದ. ಅದೇ ಮಂಜುನಾಥನು ಶಶಿಕಲಾಳ ಬಳಿ ಇತ್ತೀಚೆಗಿನ ದಿನದಲ್ಲಿ ಪದೇ ಪದೇ  ಹಣ ಹೊಂದಿಸಿ ಕೊಡುವಂತೆ ಪೀಡಿಸುತ್ತಿದ್ದನಂತೆ. ಪದೇ ಪದೇ ಮಂಜುನಾಥನ ಬೇಡಿಕೆಯಂತೆ ಇದುಕೊಳ್ಳಲು ಆಗಲಿಲ್ಲ. ಶಶಿಕಲಾಳಿಂದ ಹಣ ಹೊಂದಿಸಲು ಆಗದಿದ್ದಾಗ, ಮಂಜುನಾಥ ಆಕೆಯಲ್ಲಿ ಜಗಳವಾಡುತ್ತಾ, ಹಣ ಹೊಂದಿಸಲಾಗದಿದ್ದರೆ ಎಲ್ಲಾದರೂ ಹೋಗಿ ಸಾಯಿ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ನಾನು ನಿನ್ನ ಜೊತೆಗೆ ಮಾತನಾಡುವುದಿಲ್ಲ ಎಂದು ಹೇಳಿ ಫೋನ್ ಕಟ್ ಮಾಡಿ, ಸಾಯುವಂತೆ ಪ್ರಚೋದನೆ ನೀಡಿದ್ದಾನೆಂದು ಆರೋಪಿಸಲಾಗಿದೆ. ಇದರ ಪರಿಣಾಮ ಶಶಿಕಲಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ವತಃ ಮೃತಳ ಅಕ್ಕ ದೂರಿನಲ್ಲಿ ತಿಳಿಸಿದ್ದಾರೆ.

ಆ ದೂರಿನ ಆಧಾರದಲ್ಲಿ ಪ್ರಕರಣವು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!