📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!

    ಬೆಂಗಳೂರು: ಮದ್ಯದ ಚಟ ಹಾಗೂ ಆಸ್ತಿ ವಿವಾದ ಕೊನೆಗೆ ಹೆತ್ತ ತಾಯಿಯನ್ನೇ ಬಲಿಪಡೆದಿರುವ ಧೋರಣೆಯ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. 75 ವರ್ಷದ ವೃದ್ಧೆ ಜಯಮ್ಮ ಕೊಲೆಯಾದ ದುರ್ದೈವಿ.

    ಮದ್ಯದ ಚಟ ಮತ್ತು ಆಸ್ತಿ ಜಗಳ: ಮಗಳು ಭಾಗ್ಯಲಕ್ಷ್ಮಿಗೆ ಕುಡಿತದ ತೀವ್ರ ಚಟವಿತ್ತು. ಕುಟುಂಬದ ಆಸ್ತಿಯನ್ನು ಮಾರಿ ಆ ಹಣವನ್ನು ಕುಡಿತಕ್ಕೆ ಬಳಸುವ ವಿಚಾರವಾಗಿ ತಾಯಿ ಜಯಮ್ಮ ಮತ್ತು ಮಗಳ ನಡುವೆ ಗಲಾಟೆ ಶುರುವಾಗಿದೆ. ಈ ಮಾತಿನ ಚಕಮಕಿ ಜೋರಾದಾಗ, ಭಾಗ್ಯಲಕ್ಷ್ಮಿ ಮಗ (ಮೊಮ್ಮಗ) ಕುಶಾಲ್ ಕೂಡ ತಾಯಿಯ ಪರವಾಗಿ ಜಗಳಕ್ಕೆ ನಿಂತಿದ್ದಾನೆ. ವಿಕೋಪಕ್ಕೆ ತಿರುಗಿದ ಜಗಳದಲ್ಲಿ ಮನೆಯಲ್ಲಿದ್ದ ಭಾರವಾದ ವಸ್ತುವಿನಿಂದ ಜಯಮ್ಮ ಅವರ ತಲೆಗೆ ಹೊಡೆದಿದ್ದು, ತೀವ್ರ ರಕ್ತಸ್ರಾವದಿಂದ ವೃದ್ಧೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

    Also Read  “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..

    ಸ್ನೇಹಿತನ ಜಾಗರೂಕತೆಯಿಂದ ಬಯಲಾದ ರಹಸ್ಯ: ಕೊಲೆಯಾದ ನಂತರ ತಾಯಿ-ಮಗ ಇಬ್ಬರೂ ಸೇರಿ ಸತ್ಯವನ್ನು ಮುಚ್ಚಿಟ್ಟು, ಇದೊಂದು ಸಹಜ ಸಾವು ಎಂದು ಬಿಂಬಿಸಲು ಪ್ಲಾನ್ ಮಾಡಿದ್ದರು. ಆದರೆ ಮೊಮ್ಮಗ ಕುಶಾಲ್ ಗಾಬರಿಯಲ್ಲಿ ತನ್ನ ಸ್ನೇಹಿತನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಅನುಮಾನಗೊಂಡ ಆ ಸ್ನೇಹಿತ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಅಲರ್ಟ್ ಆದ ಕೆಂಗೇರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ತಾಯಿ-ಮಗ ಇಬ್ಬರನ್ನೂ ವಶಕ್ಕೆ ಪಡೆದು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಮದ್ಯದ ವ್ಯಸನ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿ ಮಾಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕುಡಿತದ ಅಮಲಿನಲ್ಲಿ ಆಸ್ತಿಗಾಗಿ ಹೆತ್ತ ಕರುಳನ್ನೇ ಕತ್ತರಿಸುವ ಕೃತ್ಯಗಳು ಸಮಾಜ ತಲೆತಗ್ಗಿಸುವಂತೆ ಮಾಡಿದೆ.

    ##KengeriMurderCase #CrimeInBengaluru #AlcoholAddictionCrime #MotherMurdered #ಬೆಂಗಳೂರುಕೊಲೆಪ್ರಕರಣ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    MRPL ಗೇಟ್‌ ಮುಂದೆ ಭಾರೀ ಪ್ರತಿಭಟನೆ- ಬೆಳ್ಳಂಬೆಳಗ್ಗೆ ಸೇರಿದ ಜನಸಮೂಹ
    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ; ಶಿರ್ವ, ಜಾಗೆಲೆ ಬೃಹತ್ ಪ್ರತಿಭಟನೆ