📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?

    ಬೆಂಗಳೂರು: ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ (ಗುಬ್ಬಿ ವಾಸು) ಸಚಿವ ಸ್ಥಾನ ಕೈತಪ್ಪಿದ ಮೇಲೆ ಅವರ ಇತ್ತೀಚಿನ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ಆ ಮೂಲಕ ಸರ್ಕಾರದ ಮೇಲೆ ಒತ್ತಡ ಏರಲು ಹೊರಟಿದ್ದಾರೆ ಎನ್ನಲಾಗಿದೆ.

    ಇತ್ತೀಚೆಗೆ ಚೆನ್ನಮ್ಮ ಅವರ ನಿಧನದ ಬಳಿಕ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಭೇಟಿ ಮಾಡಿದ ಶ್ರೀನಿವಾಸ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಶೀರ್ವಾದ ಪಡೆದಿರುವುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

    ಈ ನಡುವೆ ತಮ್ಮ ಹಿಂದಿನ ರಾಜಕೀಯ ಅನುಭವವನ್ನು ನೆನಪಿಸಿಕೊಂಡಿರುವ ಶ್ರೀನಿವಾಸ್, “ನಾನು ಸಚಿವನಾಗಲು ಸಾಧ್ಯವಿಲ್ಲ ಎಂದು ದೇವೇಗೌಡರು ನೇರವಾಗಿ ಹೇಳಿದ್ದರು. ಶಿರಾ ಶಾಸಕ ಸತ್ಯನಾರಾಯಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದರು. ಆದರೆ ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ನನ್ನನ್ನು ಕರೆದು ಸಚಿವರನ್ನಾಗಿ ಮಾಡಿದರು” ಎಂದು ಹೇಳಿದ್ದಾರೆ.

    Also Read  ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!

    ಈ ಹೇಳಿಕೆಯ ಜೊತೆಗೆ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, “ಕಾಂಗ್ರೆಸ್‌ಗೆ ಹೋಗಿದ್ದು ತಪ್ಪಾಯಿತು” ಎಂಬ ಅರ್ಥ ಬರುವಂತೆ ಮಾತನಾಡಿರುವುದು, ಅವರು ಮತ್ತೆ ಜೆಡಿಎಸ್‌ಗೆ ಮರಳಲಿದ್ದಾರೆಯೇ ಎಂಬ ಪ್ರಶ್ನೆಯನ್ನು ರಾಜಕೀಯ ವಲಯದಲ್ಲಿ ಹುಟ್ಟುಹಾಕಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ನಾಹೀದಾ( ‘ರಾಮಕ್ಕ’)ಗೆ ಧರ್ಮ ಮೀರಿದ ಸೀಮಂತ! ಹಾರೈಸಿದ ಮುಸ್ಲಿಂ ಸಮುದಾಯ!ಜನರ ಪ್ರೀತಿಯ ಉಡುಗೊರೆ…
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!