📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೆನರಾ ಬ್ಯಾಂಕ್ ಖಾತೆಯಿಂದ ₹1.46 ಲಕ್ಷ ಆನ್‌ಲೈನ್ ಮೂಲಕ ಮಾಯ!

    73 ವರ್ಷದ ವೃದ್ಧೆಯ ಉಳಿತಾಯ ಖಾತೆಗೆ ಕನ್ನ ಹಾಕಿದ ಸೈಬರ್ ವಂಚಕರು – ಗೇಮಿಂಗ್ ಆ್ಯಪ್‌ಗೆ UPI ಮೂಲಕ ಹಣ ವರ್ಗಾವಣೆ

    ಉಡುಪಿ/ಮಂಗಳೂರು: 73 ವರ್ಷದ ವೃದ್ಧೆಯೊಬ್ಬರ ಕೆನರಾ ಬ್ಯಾಂಕ್ ಉಳಿತಾಯ ಖಾತೆಯಿಂದ ಅವರ ಗಮನಕ್ಕೆ ಬಾರದಂತೆ ಹಂತ ಹಂತವಾಗಿ ಒಟ್ಟು ₹1,46,978.89 ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

    ಪಿರ್ಯಾದಿದಾರರಾದ 73 ವರ್ಷದ ಮಹಿಳೆಯು ತಮ್ಮ ಸ್ವಂತ ಬಳಕೆಗಾಗಿ ಕೆನರಾ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ದರು. ನವೆಂಬರ್ 9, 2026ರಂದು ಅವರ ಮಗಳು ತಮ್ಮ ಖಾತೆಗೆ ₹10,000 ಹಣವನ್ನು ವರ್ಗಾಯಿಸಿದ್ದರು. ಈ ಹಣ ಖಾತೆಗೆ ಜಮೆಯಾಗಿದೆಯೇ ಎಂದು ಪರಿಶೀಲಿಸಲು ಮಹಿಳೆ ಬ್ಯಾಂಕ್‌ಗೆ ತೆರಳಿದಾಗ, ವರ್ಗಾವಣೆಯಾದ ಹಣ ಖಾತೆಗೆ ಜಮೆಯಾಗಿದ್ದ ಕೂಡಲೇ ಕಡಿತಗೊಂಡಿರುವುದು ಗಮನಕ್ಕೆ ಬಂದಿದೆ.

    Also Read  ರಾಜಿ ಮಾಡಲು ಬಂದವನಿಗೇ ಚೂರಿ ಇರಿತ

    ಅನುಮಾನಗೊಂಡ ಮಹಿಳೆ ತಮ್ಮ ಬ್ಯಾಂಕ್ ಖಾತೆಯ ವಹಿವಾಟುಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ, ಜೂನ್ 16, 2026ರಿಂದ ನವೆಂಬರ್ 9, 2026ರವರೆಗೆ ಹಂತ ಹಂತವಾಗಿ ಒಟ್ಟು ₹1,46,978.89 ಹಣವನ್ನು UPI ಮೂಲಕ ಯಾವುದೋ ಗೇಮಿಂಗ್ ಆ್ಯಪ್‌ಗೆ ವರ್ಗಾಯಿಸಿರುವುದು ತಿಳಿದುಬಂದಿದೆ.

    ತಮ್ಮ ಗಮನಕ್ಕೆ ಬಾರದಂತೆ ಅಪರಿಚಿತರು ಖಾತೆಯಲ್ಲಿದ್ದ ಉಳಿತಾಯದ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿ ವಂಚಿಸಿರುವುದನ್ನು ಅರಿತ ಮಹಿಳೆ ಕೂಡಲೇ ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ. ಅಲ್ಲದೆ, ನವೆಂಬರ್ 9ರಂದು ಆನ್‌ಲೈನ್ ಮೂಲಕ ದೂರು ದಾಖಲಿಸಿದ್ದಾರೆ.

    ವೃದ್ಧೆಯ ಉಳಿತಾಯದ ಹಣವನ್ನೇ ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿರುವ ಅಪರಿಚಿತ ಆರೋಪಿಗಳನ್ನು ಪತ್ತೆಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

    Also Read  ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?

    ವೃದ್ಧರ ಬ್ಯಾಂಕ್ ಖಾತೆಗಳಿಗೂ ಸೈಬರ್ ವಂಚಕರ ಕಣ್ಣು ಬಿದ್ದಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಸಾರ್ವಜನಿಕರು ತಮ್ಮ ಬ್ಯಾಂಕ್ ಬ್ಯಾಂಕುಗಳ ಬಗ್ಗೆ ಈಗ ನಂಬಿಕೆ ಕಳೆದುಕೊಳ್ಳುವಂತಹ ವಾತಾವರಣ ಸೃಷ್ಟಿಯಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ✈️ ಮಂಗಳೂರಿನ ಮುಡಿಗೆ ಮತ್ತೆರಡು ಚಿನ್ನದ ಗರಿ!
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ನಕಲಿ ನಾಣ್ಯಗಳ ‘ಮಹಾ ಜಾಲ’ ಪತ್ತೆ! 3.5 ಕೋಟಿ ಕಾಯಿನ್‌ಗಳ ಹಿಂದೆ ₹70 ಕೋಟಿ ಆಟ
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.