📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.

    ವಿನೀತ್ ಜೋಶಿ ವರ್ಗಾವಣೆ, ನರೇಶ್ ಪಾಲ್ ಗಂಗ್ವಾರ್ ನೂತನ ಶಿಕ್ಷಣ ಕಾರ್ಯದರ್ಶಿ

    ನವದೆಹಲಿ: ಕೇಂದ್ರ ಸರ್ಕಾರವು ಉನ್ನತ ಮಟ್ಟದ ಅಧಿಕಾರಶಾಹಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವರ್ಗಾಯಿಸಿದೆ.

    ಕೇಂದ್ರ ಸಿಬ್ಬಂದಿ ಸಚಿವಾಲಯ ಹೊರಡಿಸಿರುವ ಆದೇಶದ ಪ್ರಕಾರ, 1992ರ ಬ್ಯಾಚ್‌ನ ಐಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

    ನರೇಶ್ ಪಾಲ್ ಗಂಗ್ವಾರ್ ನೂತನ ಕಾರ್ಯದರ್ಶಿ

    ವಿನೀತ್ ಜೋಶಿ ಅವರ ಜಾಗಕ್ಕೆ ಹಿರಿಯ ಐಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

    ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಗಂಗ್ವಾರ್ ಅವರು ಈ ಹಿಂದೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

    Also Read  ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!

    1. ನೂತನ ನಿಯೋಜನೆ: 1992ರ ಬ್ಯಾಚ್‌ನ ಐಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.
    2. ಹೊಸ ಕಾರ್ಯದರ್ಶಿ: ನರೇಶ್ ಪಾಲ್ ಗಂಗ್ವಾರ್ ಅವರು ಇದೀಗ ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳು, ನೂತನ ಶಿಕ್ಷಣ ನೀತಿ ಜಾರಿ ಸೇರಿದಂತೆ ಹಲವು ಪ್ರಮುಖ ವಿಷಯಗಳು ಉನ್ನತ ಶಿಕ್ಷಣ ಇಲಾಖೆಯ ಮುಂದಿರುವ ಸವಾಲುಗಳಾಗಿವೆ. ಈ ಹಿನ್ನೆಲೆಯಲ್ಲಿ ನೂತನ ಕಾರ್ಯದರ್ಶಿ ನೇಮಕ ಮಹತ್ವ ಪಡೆದುಕೊಂಡಿದೆ.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ಪುಟಿನ್‌ ಭದ್ರತೆಯ ಈ ರಹಸ್ಯ ಕೇಳಿದ್ರೆ ಶಾಕ್ ಆಗ್ತೀರಾ!ಪುಟಿನ್‌ಗೆ ಇಷ್ಟೊಂದು ಭದ್ರತೆನಾ? ‘ಸುಸು–ಕಕ್ಕಾ’ ಕೂಡ ರಷ್ಯಾಕ್ಕೆ ವಾಪಸ್!
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಡಾನ್ -3 ಸಿನಿಮಾ ಕಥೆ ಗೋವಿಂದ….!
    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”