📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತೋಳೂರುಶೆಟ್ಟಳ್ಳಿ ಬಳಿ ಪ್ರವಾಸಿ ಬಸ್‌ವೊಂದು ಅಪಘಾತಕ್ಕೀಡಾಗಿದೆ. ಕಡಿದಾದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಬಸ್‌ ಹಿಂದಕ್ಕೆ ಚಲಿಸಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.

    ಬಸ್‌ನಲ್ಲಿ ಬೆಂಗಳೂರಿನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಸುಮಾರು 20 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ಬಸ್‌ ಚರಂಡಿಗೆ ಬಿದ್ದ ಪರಿಣಾಮ ಅದನ್ನು ಹೊರತೆಗೆಯಲು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಯಿತು. ಸ್ಥಳೀಯರ ಸಹಕಾರದಿಂದ ಬಸ್‌ ಅನ್ನು ಮೇಲಕ್ಕೆತ್ತಲಾಗಿದ್ದು, ಪ್ರಯಾಣಿಕರಿಗೆ ಯಾವುದೇ ದೊಡ್ಡ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

    ಕಡಿದಾದ ಹಾಗೂ ಇಳಿಜಾರು ಪ್ರದೇಶಗಳಲ್ಲಿ ಪ್ರವಾಸಿ ವಾಹನಗಳ ಸಂಚಾರದ ವೇಳೆ ಚಾಲಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ಎಚ್ಚರಿಸಿದೆ.

    ##Kodagu #Somwarpet #TholurShettalli #BusAccident #TouristBus #KarnatakaNews #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಬಿಡದಿ ಟೌನ್‌ಶಿಪ್‌ಗೆ ಮರುಜೀವ: ವಿಶ್ವದರ್ಜೆಯ ‘ಎಐ ಸಿಟಿ’ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ .. ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?