📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ

    ಕೊಡಗು, ಆ. 7: ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದಲ್ಲಿ ಮಾಜಿ ಸೈನಿಕನ ಮನೆಯನ್ನು ಗುರಿಯಾಗಿಸಿಕೊಂಡ ಕಳ್ಳರು ಭಾರಿ ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಕಾದು ಕುಳಿತಿದ್ದ ಖದೀಮರು, ಮನೆಯೊಳಗೆ ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಹಲವು ಅಮೂಲ್ಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

    ಕಳ್ಳತನಕ್ಕೆ ಒಳಗಾದ ಮನೆ ಮಾಜಿ ಸೈನಿಕ ಕೊಂಗೇಪಂಡ ಜಯ ಮಂದಣ್ಣ ಅವರದ್ದಾಗಿದೆ. ಮನೆಯಲ್ಲಿದ್ದ ಬೆಲೆಬಾಳುವ ಚಿನ್ನಾಭರಣ, ನಗದು, ಅಮೂಲ್ಯ ಪೀಚೆಕತ್ತಿ, ಕೋವಿ (ಬಂದೂಕು) ಹಾಗೂ ತೋಟದಲ್ಲಿದ್ದ ವಸ್ತುಗಳ ಜೊತೆಗೆ ಮದ್ಯದ ಬಾಟಲಿಗಳನ್ನೂ ಕಳ್ಳರು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.

    ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಮಾಜಿ ಸೈನಿಕನ ಮನೆಗೂ ಕಳ್ಳರು ನುಗ್ಗಿರುವುದು ಭದ್ರತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

    Also Read  ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ

    ಸ್ಥಳೀಯರ ಪ್ರಕಾರ, ಕಳ್ಳರು ಪೂರ್ವಯೋಜಿತವಾಗಿ ಮನೆ ಖಾಲಿ ಇರುವ ಸಮಯವನ್ನು ಗಮನಿಸಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ##Kodagu #Ponnampet #HouseBurglary #ExServiceman #CrimeNews #GonikoppalPolice #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಮಂಗಳೂರು ಕಾಲೇಜು ರ‍್ಯಾಗಿಂಗ್: ಬಟ್ಟೆ ಬಿಚ್ಚಿಸಿ ಬೆಲ್ಟ್ ನಿಂದ ಹಲ್ಲೆ …! 9 ವಿದ್ಯಾರ್ಥಿಗಳ ವಿರುದ್ಧ FIR….
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಕೆಪಿಎಸ್‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌, ಸದಸ್ಯೆ ಗೀತಾ ಇ.ಡಿ. ಬಂಧನ
    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ರಾಷ್ಟ್ರಪತಿ ಮುರ್ಮು ಅವರ ADC…ನ್ಯಾಷನಲ್ ಕ್ರಶ್ ಆಗಿದ್ದ ಮೇಜರ್ ರಿಷಭ್ ಸಂಬ್ಯಾಲ್ ಸೇನೆಗೆ ಗುಡ್‌ಬೈ!
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    “ಮಹಿಳೆಯರು ಮನೆಯಲ್ಲೇ ಇರಬೇಕೇ? AP ಅಬೂಬಕರ್ ಕಾಂತಪುರಂ ಹೇಳಿಕೆ ಭಾರಿ ಚರ್ಚೆ!”
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.