📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಿಲ್ಲ ಎಂದು ರಚ್ಚೆ ಹಿಡಿದು ಕುಳಿತಿದ್ದ ಬಿಹಾರದ ಮುಖ್ಯಮಂತ್ರಿ ನಿತೇಶ್ ಕುಮಾರ್ ಈಗ ಕೇಂದ್ರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೇಶ್ ಕುಮಾರ್ ಬಿಹಾರದಲ್ಲಿ ರಚನೆಯಾಗಲಿರುವ ನೂತನ ಸರ್ಕಾರಕ್ಕೆ ಶುಭಾಶಯವನ್ನೂ ಕೋರಿದ್ದಾರೆ.

75 ವರ್ಷದ ನಿತೇಶ್ ಕುಮಾರ್ ಕಳೆದ ಎರಡು ವರ್ಷದಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿರುವುದರ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ನೆನಪಿನ ಶಕ್ತಿಯು ಕುಂತಿದೆ, ಮಾತಿನ ಮೇಲು ಹಿಡಿತವಿಲ್ಲ ಎಂಬಂತಹ ವಿಚಾರಗಳು ಸಾರ್ವಜನಿಕವಾಗಿ ಚರ್ಚಿತವಾಗುತ್ತಿರುವಂತಹ ವಿಷಯವಾಗಿತ್ತು. ಆದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ಕುಮಾರ್ ಜನಪ್ರಿಯತೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷವು ನಿತೇಶ್ ಕುಮಾರ್ ರವರನೆ ಮುಖ್ಯಮಂತ್ರಿ ಅಭ್ಯರ್ಥಿ ಅಂತ ಘೋಷಿಸಿದ್ದವು. ಅದರಂತೆಯೇ ಹತ್ತನೇ ಬಾರಿಗೆ ಮುಖ್ಯಮಂತ್ರಿ ಗಾದಿಗೆ ಏರಿದ್ದ ನಿತೀಶ್ ಕುಮಾರ್ ಅಲ್ಪ ಅವಧಿಯಲ್ಲಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಸನ್ನಿವೇಶ ನಿರ್ಮಾಣವಾಯಿತು. ವಯೊ ಸಹಜ ಸಮಸ್ಯೆಗಳಿರುವಾಗ ನಿತೇಶ್ ಕುಮಾರ್ ರವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವುದು ಏಕೆ ಎಂಬ ಪ್ರಶ್ನೆ ಸಹಜವಾಗಿ ಎದ್ದೇಳುತ್ತದೆ. ಆ ಪ್ರಶ್ನೆಗೆ ಕೇಂದ್ರ ಸರ್ಕಾರದ ಬಲಿಷ್ಠ ಪಕ್ಷವಾದ ಬಿಜೆಪಿ ವಲಯ ಮೌನ ತಾಳಿದ್ದರೆ ಜೆಡಿಯು ನಿತೇಶ್ ಕುಮಾರ್ ಫಿಟ್ ಆಗಿದ್ದಾರೆ ಎನ್ನುತ್ತಿದೆ.

ಬಿಹಾರದಲಿ ರಚನೆಯಾಗುತ್ತಿರುವ ಹೊಸ ಪಕ್ಷ ಬಿಜೆಪಿ ನೇತೃತ್ವದ ಪಕ್ಷವಾಗಿರಲಿದ್ದು ಜೆಡಿಯು ನಾಯಕ ನಿತೇಶ್ ಕುಮಾರ್ ಸುಪುತ್ರ ಉಪಮುಖ್ಯಮಂತ್ರಿಯಾಗಲಿದ್ದಾರೆ, ಎನ್ನಲಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಸಾರ್ವಜನಿಕರಲ್ಲಿ ವಿನಂತಿ …!
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಕೊನೆಗೂ ಸೋತ ಖಾಕಿ….!!!
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್