📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊನೆಗೂ ಸೋತ ಖಾಕಿ….!!!

ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು.ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು?ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ…!

ಮೂಡಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ಅಮಾನತು ಆದೇಶ ಅಧಿಕೃತವಾಗಿ ಪ್ರಕಟವಾಗಿದೆ. ಈ ಮೂಲಕ ಪ್ರಾಮಾಣಿಕರಲ್ಲದ, ಪೊಲೀಸ್ ಮೇಲೆ ಸವಾರಿ ಮಾಡಲು ಹೊರಟಿದ್ದ ವ್ಯಕ್ತಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಸಮಾಜದಲ್ಲಿ ಅತ್ಯಂತ ದುರ್ದಿನ ಅಂದ್ರೆ ಇವತ್ತೇ ನೋಡಿ. ….!ಸಾಕಷ್ಟು ಹಲಾಲು ಟೋಪಿಗಳು, ಬೆಟ್ಟಿಂಗ್ ಕಿಂಗ್ ಗಳು, ಇಲ್ಲಿಗಲ್ ವ್ಯವಹಾರಸ್ಥರು, ಮಾಡಬಾರದ್ದನ್ನೆಲ್ಲಾ ಮಾಡಿ ಅತ್ಯಂತ ರಾಜಾರೋಷವಾಗಿ ವೈಭವದ ಬದುಕನ್ನು ಅನುಭವಿಸುತ್ತಿದ್ದಾರೆ. ಅವರೆಲ್ಲರಿಗಿಂತಲೂ ಕಡೆಯಾಗಿ ಹೋದರ ಪೊಲೀಸ್ ಅಧಿಕಾರಿ?
ನೋ ಡೌಟ್ …ಇಂತಹ ಒಂದೊಂದು ಅನುಮಾನ ಬರಲು ಕಾರಣವಿದೆ. ಅದೆಷ್ಟೋ ಪ್ರಕರಣಗಳ ಬಗ್ಗೆ ದೂರುಗಳು ನಮ್ಮ ನಿಮ್ಮೆಲ್ಲರ ಮುಂದೆ ಬರುತ್ತದೆ. ಸಾಮಾನ್ಯ ವ್ಯಕ್ತಿಗಳು ನ್ಯಾಯ ಪಡೆಯಲು ಹರ ಸಾಹಸ ಪಡುತ್ತಾ ಸೋತಿರುವುದನ್ನು ಕಾಣುತ್ತೇವೆ.

. ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು? ಸಮಾಜಕ್ಕೆ ಏನು ಮೆಸೇಜ್ ಹೋಗುತ್ತದೆ? ಅದ್ಯಾವುದೂ ಬೇಡ ಇಲ್ಲ ಮರ್ಯಾದೆ ಎಲ್ಲಿಗೆ ಬಂದು ನಿಲ್ಲುತ್ತದೆ? ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಯೋಚಿಸಬೇಕು.


ಯಾವ ಪ್ರಕರಣದಲ್ಲಿ, ಯಾರನ್ನು ಯಾಕಾಗಿ ಶಿಕ್ಷಿಸುತ್ತಿದ್ದೇವೆ ಎನ್ನುವುದರ ಅರಿವು ಈ ಒಂದು ಸಿಸ್ಟಂಗೆ ಇಲ್ಲ ಅಂದರೆ ಇಂತಹ ವ್ಯವಸ್ಥೆಯ ಬಗ್ಗೆ ಮುಂದಿನ ದಿನದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಜಿಗುಪ್ಸೆ ಉಂಟಾಗುತ್ತದೆ. ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಅಪ್ರಮಾಣಿಕರ ಮುಂದೆ ಸಮಾಜದ ಸ್ವಾಸ್ಥ್ಯಕ್ಕೆ ಒಳಿತನ್ನು ಮಾಡಿದವರ ಮುಂದೆ ಒಪ್ಪಿಕೊಂಡರೆ ಸ್ವಸ್ಥ ಸಮಾಜಕ್ಕೆ ಏನು ಮೆಸೇಜ್ ಹೋಗಬಹುದು? ಅಂತೂ ಪೋಲೀಸ್ ಮುಂದೆ ಗೆದ್ದದ್ದು ಯಾರು ನೀವೇ ಊಹಿಸಿ ಬಿಡಿ.
ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ. ಹೋಗ್ಲಿ ಪ್ರಾಮಾಣಿಕರು, ಮುಗ್ಧರು, ನ್ಯಾಯವಂತರು ಅಧಿಕಾರಗಳ ಈ ನಿರ್ಧಾರದಿಂದ ಗೆದ್ದಿದ್ದಾರಾ ? ಗೆದ್ದವರ ಹಿಸ್ಟರಿ ಇನ್ನು ಕೆಲವೇ ದಿನದಲ್ಲಿ ಪ್ರಕಟಗೊಳ್ಳಲಿದೆ.

#BreakingNews#DakshinaKannada#department#honesty#InspectorCase#latest news#sandesh

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ