📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!

ಇಂದು ಮುಂಜಾನೆ 3:30ಕ್ಕೆ ಫ್ಲೈ ಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರೀಫನ ಕೊಲೆ ಪ್ರಕರಣದ ಆರೋಪಿಗಳು ಪಂಪ್ ವೆಲ್ ಮೂಲಕ ಹೈವೇಯಲ್ಲಿ ಬಿಸಿ ರೋಡ್ ಆಗಿ ಮಾಣಿಯಲ್ಲಿ ತಮ್ಮ ಕಾರನ್ನು ಬಿಟ್ಟು ಇನ್ನೊಂದು ಕಾರಲ್ಲಿ ಪರಾರಿಯಾಗಿರುವ ಶಂಕೆ ಇದೆ.


ಆರೋಪಿಗಳು ಕೊಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕಾರು ಸದ್ಯ ಮಾಣಿ ಹೈವೇ ಬದಿಯಲ್ಲಿ ಸಿಕ್ಕಿರುತ್ತದೆ ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.
2021 ರಲ್ಲಿ ಕೆಸಿ ರೋಡ್ ಬಳಿ ಇದೆ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಗೆ ಇತ್ತೀಚೆಗೆ ತಲಪಾಡಿ ರೈಲ್ವೆ ಟ್ರಾಕಿನಲ್ಲಿ ರೈಲಿಗೆ ಬಡಿದು ಸತ್ತು ಹೋಗಿರುವ ಟೋಪಿ ನೌಫಲ್ ಈ ಹಿಂದೆ ಕೊಲೆ ಯತ್ನ ನಡೆಸಿದ್ದು, ಆವಾಗ ಸ್ವಲ್ಪದರಲ್ಲಿ ಬಚವಾಗಿದ್ದ ಟ್ಯಾಬ್ಲೆಟ್ ಆರೀಫ್ ಇಂದು ಮುಂಜಾನೆ ಹಂತಕರ ತಲ್ವಾರ್ಗೆ ಬಲಿಯಾಗಿ ಹೋಗಿದ್ದಾನೆ.
ಮೇಲ್ನೋಟಕ್ಕೆ ಇದೊಂದು ರಿವೆಂಜ್ ಕೊಲೆ ಆದಂತೆ ಕಂಡುಬಂದರು ಇದರ ಹಿಂದೆ ಭಾರಿ ಸಂಚು ನಡೆಸಿದೊಂದಿಗೆ ರೌಡಿ ಗ್ಯಾಂಗ್ಗಳ ಪಕ್ಕ ಪ್ಲಾನ್ ಇಂದು ಬೆಳಿಗ್ಗೆ ಸಕ್ಸಸ್ ಆದಂತಾಗಿದೆ.

#breaking ನ್ಯೂಸ್#crime followup#crime news

COMMENTS

Login with Gmail to comment

ಇನ್ನಷ್ಟು ಸುದ್ದಿ

ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಸಾರ್ವಜನಿಕರಲ್ಲಿ ವಿನಂತಿ …!
ಬಾಲಗರ್ಭಿಣಿಯರ ಸಂಖ್ಯೆ 5975….!!