📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ

ಬೆಳ್ತಂಗಡಿ ಶಿಬಾಜೆಯ ಶ್ರೀಧರ ಕೊಲೆ ಪ್ರಕರಣದ ದೂರುದಾರ ಶಿಬಾಜೆಯ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ, ಬದಲಿಗೆ ಆಕಸ್ಮಿಕವಾಗಿ ವಿಷ ಸೇವಿಸಿದ್ದಾರೆ ಎಂದು ದ.ಕ. ಜಿಲ್ಲಾ ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.

ತಾನು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿಲ್ಲ ಆಕಸ್ಮಿಕವಾಗಿ ಮದ್ಯದ ಬಾಟ್ಲಿಯೆಂದು ವಿಷ ಸೇವಿಸರುವುದಾಗಿ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದಾನೆ ಎನ್ನಲಾಗಿದೆ

ಈ ಬಗ್ಗೆ ದ.ಕ. ಜಿಲ್ಲಾ ಎಸ್ಪಿಯಿಂದ ಪ್ರಕಟಣೆಯಲ್ಲಿ ಮಾಹಿತಿ ಬಂದಿದೆ

ಬುಧವಾರ ಬೆಳ್ತಂಗಡಿ ಶಿಬಾಜೆ ನಿವಾಸಿ ಹರೀಶ್ ಮುಗೇರ ಅನಾರೋಗ್ಯಕ್ಕೀಡಾಗಿದ್ದರು

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಸೂಚನಾ‌ಪತ್ರ ಬಂದ ಹಿನ್ನೆಲೆಯಲ್ಲಿ
ಪೊಲೀಸರಿಂದ ವಿಚಾರಣೆ ನಡೆಸಲಾಗಿದೆ. ಹಾಗೆಯೇ ಅವರಿಂದ ವಿಡಿಯೋ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಹರೀಶ ಮನೆಯಲ್ಲಿ ತಂದಿರಿಸಿದ್ದ ಮದ್ಯವನ್ನು ಕುಡಿಯುವ ವೇಳೆ ಅಚಾತುರ್ಯ, ಕಣ್ತಪ್ಪಿನಿಂದ ಮದ್ಯದ ಬಾಟಲಿಯ ಬಳಿಯಿದ್ದ ಕೀಟನಾಶಕವನ್ನು ತೆಗೆದು ಸೇವಿಸಿದ್ದೇ ಎಂದು ಹರೀಶ್ ಹೇಳಿಕೆಯನ್ನು ಸ್ವ ಇಚ್ಛೆಯಿಂದ  ದಾಖಲಿಸಿದ್ದಾರೆ ಪೊಲೀಸರು.

ಅಂದು ಆಚಾತುರ್ಯದಿಂದಗಿ ಅದ ತಪ್ಪಿನಿಂದ ಆರೋಗ್ಯದಲ್ಲಿ ಏರುಪೇರಾದಾಗ ಪತ್ನಿ & ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಆಸ್ಪತ್ರೆಗೆ ದಾಖಲಿಸಿದ್ದರು.

ತಾನು ಮದ್ಯದ ಬದಲು ಆಕಸ್ಮಿಕವಾಗಿ ಕೀಟನಾಶಕ ಸೇವಿಸಿದ್ದೇನೆ ಯಾವುದೇ ಕಾನೂನು ಕ್ರಮದ
ಅಗತ್ಯವಿರುವುದಿಲ್ಲ ಎಂಬ ಹೇಳಿಕೆಯ ಬಗ್ಗೆ, ಆ ವ್ಯಕ್ತಿಗೆ ತಜ್ಞರಿಂದ‌ ಆಪ್ತ ಸಮಾಲೋಚನೆ ನಡೆಸುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಆತನ ಮುಂದಿನ ಹೇಳಿಕೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ದ. ಕ ಜಿಲ್ಲಾ ಎಸ್ಪಿಅವರು ಪ್ರಕಟಣೆಯಲ್ಲಿ ಸ್ಪಷ್ಟನೆನೀಡಿದ್ದಾರೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!