📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ

    ಕಳೆದ ಮೂರು ನಾಲ್ಕು ವರ್ಷದಿಂದ ಕೋವಿಡ್ ಲಸಿಕೆಯಿಂದ ಏನೋ ಒಂದು ಸಮಸ್ಯೆ ಇದೆ ಎಂಬ ಅನುಮಾನವೂ ಇಡೀ ದೇಶದ ತುಂಬಾ ಹಬ್ಬಿದ್ದದ್ದು ಸುಳ್ಳಲ್ಲ. ಈ ರೀತಿಯ ಅನುಮಾನಗಳ ವಿರುದ್ಧ ಅನೇಕ ಡಾಕ್ಟರ್ಸ್ಗಳು ಕೂಡ ಕೆಂಡಕಾರಿದ್ದರು. ಸರ್ಕಾರದ ಪರ ಇರುವವರು ಈ ಅನುಮಾನದ ಹಿಂದೆ ಸರ್ಕಾರಿ ವಿರೋಧಿ ಚಟುವಟಿಕೆಗಳ ಕೈವಾಡ ಇದೆ ಎಂದು ಆರೋಪಿಸಿದ್ದರು ಕೂಡ.

    ಆದರೆ ಈಗ ಮೊದಲ ಬಾರಿಗೆ ಕೋವಿಡ್ ಶೀಲ್ಡ್ ಲಸಿಕೆ ಇಂದ ಸೈಡ್ ಎಫೆಕ್ಟ್ ಇದೆ ಅನ್ನುವುದನ್ನು ಮೂಲ ಕಂಪನಿಯು ಒಪ್ಪಿಕೊಂಡಿದೆ. ಯಾವ ಯಾವ ಸಮಸ್ಯೆ ಇದೆ ಅನ್ನುವುದನ್ನೂ ಸಹ ಈ ಸಂದರ್ಭದಲ್ಲಿ ಆ ಕಂಪನಿಯು ಹೇಳಿದೆ.

    ಬ್ರಿಟನ್ ಮೂಲದ “ಆಸ್ಟ್ರಾ ಜನಿಕ” ಕಂಪನಿಯು ಕೋವಿಡ್ ಶೀಲ್ಡ್  ಲಸಿಕೆಯ ಜನಕ. ಕಂಪನಿಯು ಲಸಿಕೆಯಿಂದ ಇರುವ ಸೈಡ್ ಎಫೆಕ್ಟ್ ನ್ನು ಲೇಟ್ ಆಗಿಯಾದರೂ  ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆಯ ಜೊತೆಗೆ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುವ ಸಮಸ್ಯೆಯು ಈ ಒಂದು ಲಸಿಕೆಯಿಂದ ಉಂಟಾಗಲಿದೆ ಎಂದು ಕಂಪನಿಯು ಹೇಳಿದೆ. ಈ ಲಸಿಕೆಯಿಂದ ತ್ರೋಂಬೋಸಿಸ್ ಎಂಬ ರೋಗದ ಸಮಸ್ಯೆಯನ್ನು ಕಾಣಬಹುದು ಅಂತಲೂ, ಕಂಪನಿಯು ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ.

    Also Read  ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 

    ಕೋವಿಡ್ ಶೀಲ್ಡ್  ಲಸಿಕೆಯನ್ನು ಭಾರತದಲ್ಲಿ ಪುಣೆಯ ಮೂಲದ ಸೀರಂ ಇನ್ಸ್ಟಿಟ್ಯೂಟ್ ಸಂಸ್ಥೆಯು ತಯಾರು ಮಾಡಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಹಾಗೆಯೇ ಇಲ್ಲಿಂದ ಹೊರದೇಶಗಳಿಗೂ ರಫ್ತು ಮಾಡಿತು ಅನ್ನುವುದನ್ನು ನೆನಪಿಸಿಕೊಳ್ಳಬಹುದಾಗಿದೆ. ಈ ಲಸಿಕೆಯ ಮೂಲ ಮಾಲಿಕ ಬ್ರಿಟನ್ ಮೂಲದ “ಆಸ್ಟ್ರಾಜನಿಕ” ಸಂಸ್ಥೆ ಅನ್ನುವುದು ಸಹ ಇಷ್ಟು ಸಮಯ ಅನೇಕರಿಗೆ ತಿಳಿದಿರಲಿಲ್ಲ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ವಾಯುಪಡೆಯ ಇತಿಹಾಸದಲ್ಲಿ ಹೊಸ ಅಧ್ಯಾಯ: ಮೊದಲ ಮಹಿಳಾ ಏರ್ ವೈಸ್ ಮಾರ್ಷಲ್ ಆದ ಶಕ್ತಿ ಶರ್ಮಾ
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಪುಟಿನ್‌ ಭದ್ರತೆಯ ಈ ರಹಸ್ಯ ಕೇಳಿದ್ರೆ ಶಾಕ್ ಆಗ್ತೀರಾ!ಪುಟಿನ್‌ಗೆ ಇಷ್ಟೊಂದು ಭದ್ರತೆನಾ? ‘ಸುಸು–ಕಕ್ಕಾ’ ಕೂಡ ರಷ್ಯಾಕ್ಕೆ ವಾಪಸ್!
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!