📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?

    ಬೆಂಗಳೂರು: ಸರ್ಕಾರ , ಜನಪ್ರತಿನಿಧಿಗಳು ,ರಾಜಕಾರಣಿಗಳು ಸರ್ಕಾರದ ಹಣ ಖರ್ಚು ಮಾಡಿ ,ಅಮೂಲ್ಯ ಸಮಯವನ್ನ ಕೊಟ್ಟು ಮಾಡಬೇಕಾದ ನೂರಾರು ಕೆಲಸಗಳು ಇರುವಾಗ, ಬಾಷಾದಾರಿತ, ಧರ್ಮಾಧಾರಿತ , ರಾಜಕೀಯ ಪ್ರೇರಿತ ಯಾವುದೇ ಕೆಲಸಗಳಾಗಲಿ ಯೋಚಿಸುವ ಮುನ್ನವೇ.. ಅದರ ಅಗತ್ಯವನ್ನ ಪರಾಮಾರ್ಶಿಸಿ, ಕಾರ್ಯರೂಪಕ್ಕೆ ತಂದಾಗ, ಮುಜುಗರ ಮುಲಾಜಿಲ್ಲದ ವ್ಯಕ್ತಿತ್ವದಿಂದ ಕೆಲಸ ಮಾಡಿದ್ರೆ ದೇಶದ ಪ್ರಗತಿ ನಿಶ್ಚಯ..

    ಇದೀಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಚರಿಸುವ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಪ್ರಸ್ತಾಪಕ್ಕೆವಿರೋಧ ವ್ಯಕ್ತವಾದ ಬೆನ್ನಲ್ಲೇ, ಅಲ್ಲಿ ಯಾವುದೇ ಖಾಸಗಿ ಅಥವಾ ಸರ್ಕಾರೇತರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.ವಿಧಾನಸೌಧದ ಮೆಟ್ಟಿಲುಗಳನ್ನು ಖಾಸಗಿ ಕಾರ್ಯಕ್ರಮಗಳಿಗೆ ಬಳಸಲು ಅವಕಾಶವಿಲ್ಲ. ಹೀಗಾಗಿ ಅಲ್ಲಿ ಯಾವುದೇ ಸರ್ಕಾರೇತರ ಕಾರ್ಯಕ್ರಮ ನಡೆಯುವುದಿಲ್ಲ ಎಂದು ವಿಧಾನಸೌಧದ ಕಾರ್ಯಾಲಯ ತಿಳಿಸಿದೆ.

    Also Read  ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ

    ಈ ಪ್ರಸ್ತಾಪಕ್ಕೆ ಬಿಜೆಪಿ ಹಾಗೂ ಕೆಲವು ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಇಂತಹ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಸರ್ಕಾರ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

    ಇದೇ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಉರ್ದು ಹಬ್ಬವನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದ್ದಾರೆ. ವಿವಿಧ ಸಮುದಾಯಗಳು ತಮ್ಮ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಆಚರಿಸುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಆರೋಗ್ಯ ಸಚಿವ ಯು.ಟಿ. ಖಾದರ್, ಉರ್ದು ಹಬ್ಬದ ಉದ್ದೇಶ ಉರ್ದು ಭಾಷೆಯ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪರಿಚಯಿಸುವುದೇ ಹೊರತು ರಾಜಕೀಯ ಅಥವಾ ಮತಬ್ಯಾಂಕ್ ಸೃಷ್ಟಿಸುವುದಲ್ಲ ಎಂದು ಹೇಳಿದ್ದಾರೆ. ಹಲವು ವರ್ಷಗಳಿಂದ ವಿವಿಧ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಬಾರಿ ವಿಧಾನಸೌಧದ ಎದುರು ಕಾರ್ಯಕ್ರಮ ನಡೆಸುವ ಉದ್ದೇಶವಿತ್ತು ಎಂದು ಅವರು ತಿಳಿಸಿದ್ದಾರೆ.

    Also Read  ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… "ಶಿಕ್ಷಣ ಎಲ್ಲರ ಹಕ್ಕು"

    ನೂರು ಒಳ್ಳೆಯ ಕೆಲಸಗಳ ನಡುವೆ ಒಂದೇ ಒಂದು ಅನಗತ್ಯ ನಿರ್ಧಾರವೂ ಜನರ ಗಮನ ಸೆಳೆಯಬಹುದು. ಹೀಗಾಗಿ ಒಳ್ಳೆಯ ಉದ್ದೇಶದ ಕಾರ್ಯಕ್ರಮಗಳನ್ನೂ ಜಾರಿಗೆ ತರುವ ಮುನ್ನ ಸ್ಥಳ, ಸಾರ್ವಜನಿಕ ಸ್ವೀಕಾರ ಮತ್ತು ಅದರ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಮುಖ್ಯ.

    ##UTKhader #UrduFestival #VidhanaSoudha #KarnatakaPolitics #KarnatakaGovernment #KannadaOrganizations #BengaluruNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕರಾವಳಿಗೆ ಗೌರವದ ಗರಿ!
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಉಡುಪಿ ವಿಧಾನಸಭಾ ಚುನಾವಣೆಗೆ ರೆಡಿಯಾದ ಕಾಂಚನ್..!
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು