📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?

    ಮಂಗಳೂರಿನ ಆಸ್ಪತ್ರೆಯಲ್ಲಿ ಸ್ಪಾಪ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು  ಕೆಲಸ ಮುಗಿಸಿ ಸಂಜೆ ಮನೆಗೆ ಹೋಗಲು ಮಂಗಳೂರು ಸ್ಟೇಟ್ ಬ್ಯಾಂಕ್ ನಿಂದ ರೂಟ್ ನಂ. 51 ಅಕ್ಷಯ್ ಟ್ರಾವೆಲ್ಸ್ ಬಸ್ಸಿನಲ್ಲಿ ಪ್ರಯಾಣಿಸಿ ಸಂಜೆ 6:45 ಗಂಟೆಗೆ ಮುನ್ನೂರು ಗ್ರಾಮದ ಕುತ್ತಾರು ಜಂಕ್ಷನ್ ನಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು  7-00 ಗಂಟೆಗೆ ಮನೆಗೆ ಹೋಗಿ 5 ನಿಮಿಷದ ಬಳಿಕ ಫಿರ್ಯಾದಿದಾರರು ಮುಖತೊಳೆಯಲೆಂದು ಹೋಗುವ ಸಂದರ್ಭದಲ್ಲಿ, ಕುತ್ತಿಗೆ ಗಮನಿಸಿದಾಗ ಕುತ್ತಿಗೆಯಲ್ಲಿ ಧರಿಸಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ಅದರಲ್ಲಿ ಅಳವಡಿಸಿದ ಚಿನ್ನದ ಶಿಲುಬೆಯ ಪೆಂಡೆಂಟ್ ಕಾಣಿಸಲಿಲ್ಲ ಎಂದು ಹೇಳಿರುವ  ಮಹಿಳೆಯು, ತಮ್ಮ ಚಿನ್ನದ ಮಾಂಗಲ್ಯ ಸರವನ್ನು ದಿನಾಂಕ. 14-4-2026 ರಂದು ಸಂಜೆ 6-15 ಗಂಟೆಯ ನಂತರದಿಂದ ಸಂಜೆ 6:45 ಗಂಟೆಯ ಮದ್ಯಾವಧಿಯಲ್ಲಿ ಬಸ್ಸಿನಲ್ಲಿ ಯಾರೋ ಕಳ್ಳರು ಕಳವು ಮಾಡಿರುವ ಸಾಧ್ಯತೆ ಇದೆ ಎಂದು ತಮ್ಮ ದುರಿನಲ್ಲಿ ಹೇಳಿದ್ದಾರೆ. ಉಳ್ಳಾಲ police ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸರ್ಕಾರಿ ಮಕ್ಕಳ ಶೂ ಕಳಪೆ…!ಸರ್ಕಾರಿ ಯೋಜನೆಗಳಲ್ಲಿ ಗುಣಮಟ್ಟ ಕೊರತೆಗೆ ಪರಿಹಾರವೇ ಇಲ್ವಾ ?
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತ್ತೊಂದು ಸೌಹಾರ್ದದ ಹೆಜ್ಜೆ
    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ಜಾರಕಿಹೊಳಿ ಮನೆಗೆ ED ದಾಳಿ; ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಕಾವು!
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
    ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!