📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯ ತಿಳುವಳ್ಳಿ ಗ್ರಾಮದ ನಿವಾಸಿಯಾಗಿರುವ ಮಣಿಕಂಠ ಎಂಬ ಯುವಕ ಸೃಷ್ಟಿ ಎಂಬ ಯುವತಿಯನ್ನು ಪ್ರೀತಿಸುತ್ತಿರುತ್ತಾರೆ. ಯುವತಿಯ ಮನೆಯ ಕಡೆಯಿಂದ ವಿರೋಧ ವ್ಯಕ್ತವಾದ ಕಾರಣ ಅವರಿಬ್ಬರು ಕಾನೂನು ಪ್ರಕಾರ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣೆ ಮಾಡಿಕೊಳ್ಳುತ್ತಾರೆ. ಹಾಗೆ ವಿವಾಹ ನೋಂದಣೆ ಆದ ನಂತರ, ಸೃಷ್ಟಿಯು ನೇರವಾಗಿ ತನ್ನ ಗಂಡ ಮಣಿಕಂಠನ ಮನೆಗೆ ಹೋಗಿ ನೆಲೆಸುತ್ತಾಳೆ.

ಮಣಿಕಂಠನ ಮನೆಗೆ ಹೋಗಿ ನೆಲೆಸಿದ ಸುದ್ದಿಯು ಸೃಷ್ಟಿಯ  ಹೆತ್ತವರಿಗೆ  ಆಕ್ರೋಶ ಹುಟ್ಟುವಂತೆ ಮಾಡುತ್ತದೆ. ಸ್ವತಹ ಸೃಷ್ಟಿಯ ತಂದೆ ಹಾಗೂ ಸಂಬಂಧಿಕರೆಲ್ಲರೂ ಸೇರಿ, ತಿಳುವಳ್ಳಿ ಗ್ರಾಮದಲ್ಲಿರುವ ಮಣಿಕಂಠನ ಮನೆಗೆ ಬಲವಂತವಾಗಿ ನುಗ್ಗಿ ಸೃಷ್ಟಿಯ ಮೇಲೆ ಹಲ್ಲೆ ನಡೆಸಿ ಅವಳನ್ನು ಬಲವಂತವಾಗಿ ಕಾರಿನಲ್ಲಿ ತುಂಬಿಕೊಂಡು ಹೊರಟು ಹೋಗುತ್ತಾರೆ. ಸಂದರ್ಭದಲ್ಲೇ ಸೃಷ್ಟಿಯು “ಅಪ್ಪ ನಾನು ಮದುವೆಯಾಗಿದ್ದೇನೆ ಬಿಟ್ಟುಬಿಡಿ” ಅಂತ ಬೇಡಿಕೊಂಡ ವಿಡಿಯೋ ತುಣುಕು ಪಬ್ಲಿಕ್ ನಲ್ಲಿ ಹರಿದಾಡುತ್ತಿದೆ.

ಸೃಷ್ಟಿಯ ಗಂಡ ಮಣಿಕಂಠ ಆಡೂರು ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು ಅಲ್ಲಿನ ಪೊಲೀಸರು ದೂರು ದಾಖಲಿಸಿ ಕೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಗಂಭೀರವಾಗಿ ಕೇಳಿಬಂದಿದೆ.

ಪ್ರೀತಿಸಿ ಮದುವೆಯಾದ ಯುವತಿಯೂಬ್ಬಳನ್ನು ಅವಳ ಗಂಡನ ಮನೆಯಿಂದಲೇ ಬಲವಂತವಾಗಿ ಎಳೆದೊಯ್ದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.