📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….

    ವೈದ್ಯಕೀಯ, ನರ್ಸೀಂಗ್ ವಿದ್ಯಾರ್ಥಿಗಳು ಗಾಂಜಾ ಸೇವಿಸಿದ್ರೆ ಮುಂದೆ ರೋಗಿಗಳ ಕಥೆ ಏನು?ಮಂಗಳೂರು ನಗರದ ನರ್ಸಿಂಗ್ ಕಾಲೇಜ್ ವೊಂದರ ವಿದ್ಯಾರ್ಥಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕೇರಳದ ಅಜಿಲ್ ನಾಜಿ, ಸಾಜಿಲ್ ಅಬ್ದುಲ್ ಸಮದ್, ಅಬು ಥಾಮಸ್ ಹಾಗೂ ಮೆಲ್ಮನ್ ಟೆಲಿಸ್, ಅಶ್ವಿನ್ ಸಾಜಿ ವಿರುದ್ಧ ‌ಕೇಸ್ ದಾಖಲಾಗಿದೆ. ಮಂಗಳೂರು ನಗರದ ಉರ್ವ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ದಿನಾಂಕ 23.03 2026 ರಂದು ಐದು ಮಂದಿ ಯುವಕರು ಚಿಲಿಂಬಿ ಮಲರಾಯ ದೈವಸ್ಥಾನದ ಸಮೀಪವಿರುವ ಸ್ಟ್ರಿಂಗಫೀಲ್ಡ್ ಲೇಔಟ್ ಪ್ರದೇಶದಲ್ಲಿ ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡುತ್ತಿರುವುದು ಕಂಡುಬಂದಿದೆ. ಇವರನ್ನು ವಿಚಾರಿಸಿದಾಗ ಇವರು ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, ಐದು ಮಂದಿ ವಿದ್ಯಾರ್ಥಿಗಳು ಸೇರಿಕೊಂಡು ಮಂಗಳೂರು ನಗರದಲ್ಲಿ ಪ್ರತ್ಯೇಕವಾಗಿ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸ್ತವ್ಯವಿರುವುದು ತಿಳಿದುಬಂದಿದೆ. ಇವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸದ್ರಿ ಯುವಕರು ನಿಷೇಧಿತ ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿರುವುದಾಗಿ ದೃಢಪಟ್ಟಿದೆ. ಹೀಗಾಗಿ ಈ ಯುವಕರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಮೇಲಿನಂತೆ ಪ್ರಕರಣ ದಾಖಲಿಸಲಾಗಿದೆ.

    Also Read  ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!


    ಈ ಪ್ರಕರಣದಲ್ಲಿ ಆರೋಪಿತರು ಮಂಗಳೂರು ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಇವರು ಮೂಲತಃ ಕೇರಳ ರಾಜ್ಯದ ನಿವಾಸಿಗಳಾಗಿರುತ್ತಾರೆ, ಈ ಕುರಿತು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಗೆ ವಿದ್ಯಾರ್ಥಿಗಳ ವಿರುದ್ಧ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಲು ಮಾಹಿತಿಯನ್ನು ನೀಡಲಾಗಿದೆ. ಹಾಗೂ ಯುವಕರುಗಳಿಗೆ ಮನೆ ಬಾಡಿಗೆಯನ್ನು ನೀಡುವಾಗ ಯುವಕರುಗಳ ಚಟುವಟಿಕೆಯ ಮೇಲೆ ನಿಗಾ ಇರಿಸಿ ಎಚ್ಚರಿಕೆಯನ್ನು ವಹಿಸಿಕೊಳ್ಳುವಂತೆ ಮನೆ ಮಾಲಿಕರಿಗೆ ಸೂಚಿಸಲಾಗಿದೆ.

    ##KeralaStudents #LawEnforcement##Mangaluru##NursingStudents##PoliceAction##SayNoToDrugs

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಚಿವ ಜಮೀರ್ ಕಥೆ ಗೋವಿಂದ!!!?
    ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    ನಕಲಿ ಲೇಡಿ PSI ಅರೆಸ್ಟ್
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    “ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಸರ್ಕಾರಿ ಮಕ್ಕಳ ಶೂ ಕಳಪೆ…!ಸರ್ಕಾರಿ ಯೋಜನೆಗಳಲ್ಲಿ ಗುಣಮಟ್ಟ ಕೊರತೆಗೆ ಪರಿಹಾರವೇ ಇಲ್ವಾ ?
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ