📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??

    ಇಂದು ಉಡುಪಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಿಂದ ಸ್ಥಳೀಯ ಕಾಂಗ್ರೆಸ್ ಮುಖಂಡ ಹತ್ಯೆಯಾಗಿದ್ದು, ದಾಳಿ ನಡೆಸಿದ ಹಂತಕರಿಬ್ಬರನ್ನು ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನುವ ಮಾಹಿತಿ ಬರುತ್ತಿದೆ.

    ಹಂತಕರ ಚಲನವಲನ ಹಾಗೂ ಯಾವುದೇ ರೀತಿಯ ತಮ್ಮ ಐಡೆಂಟಿಟಿ ಮುಚ್ಚಿಕೊಳ್ಳಲು ಎತ್ತಿಸದ ರೀತಿ ನೋಡಿದರೆ, ಅವರು ಬಂದಿತರಾಗಲು ರೆಡಿಯಾಗಿ ಬಂದವರಂತೆ ಕಾಣುತ್ತದೆ. ಈಗ, ಹಂತಕರ ಕೈಗೆ ವೆಪನ್ ಕೊಟ್ಟು ಹತ್ಯಗೈಯಲು ಕಳುಹಿಸಿದ ನೈಜ ಹಂತಕ ಯಾರು ಅನ್ನೋದು ಗೊತ್ತಾಗಬೇಕಷ್ಟೇ.

    ಹತ್ಯೆಯಾದ ಡಿಸೋಜ, ವ್ಯವಹಾರಿಕವಾಗಿ ನ್ಯಾಯಯುತವಾಗಿರಲಿಲ್ಲ ಎಂಬ ಆರೋಪವು ಇದೆ. ಹಣಕಾಸಿನ ವಿಚಾರದಲ್ಲಿ ಸರಿಯಾಗಿರಲಿಲ್ಲ ಅನ್ನುವುದು ವ್ಯವಹಾರಿಕ ಕ್ಷೇತ್ರದ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಈಗ. ಪೊಲೀಸರು ಎಲ್ಲಾ ಆಂಗಲ್ ನಿಂದಲೂ ತನಿಖೆ ನಡೆಸುತ್ತಿದ್ದಾರೆ. ಗುಂಡಿನ ದಾಳಿ ನಡೆಸಿದ ಹಂತಕರಿಬ್ಬರ ಬಂಧನ ಆಗಿರುವುದರ ಬಗ್ಗೆ ಖಚಿತ ಮಾಹಿತಿ ಇನ್ನು ಲಭ್ಯವಾಗಿಲ್ಲ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು