📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?

ಗುರುವಿನ ಸ್ಥಾನಕ್ಕೆ ಅಪಖ್ಯಾತಿಯನ್ನು ಉಂಟು ಮಾಡಿದಂತಹ ಘಟನೆ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಪ್ರತಿಷ್ಠಿತ ಪಿಇಎಸ್ ವಿಶ್ವವಿದ್ಯಾನಿಲಯದಲ್ಲಿಯೇ ಇಂತಹದೊಂದು ನಡೆಯಬಾರದ ಘಟನೆ ನಡೆದಿರುವುದು. ಅಷ್ಟಕ್ಕೂ ಆಗಿದ್ದೇನು? ಗುರುವಿನ ಸ್ಥಾನದಲ್ಲಿ ಇದ್ದವರು ಅಂತಹ ಮಾಡಬಾರದನ್ನು ಏನು ಮಾಡಿದ್ದಾರೆ?
ಅಲ್ಲಿನ ಕಾಲೇಜ್ ಲೆಕ್ಚರ್ ಹೆಸರು, ಡಾಕ್ಟರ್ ಮುರುಳಿಧರ್ ದೇಶಪಾಂಡೆ. ಅಲ್ಲಿನ ಸ್ಟುಡೆಂಟ್ ಅಪಾನ್ ಎಂಬ ವಿದ್ಯಾರ್ಥಿ ಕ್ಲಾಸಿನ ಮಧ್ಯದಲ್ಲಿ ಹೊರ ಹೋಗಲು ಪರ್ಮಿಷನ್ ಕೇಳುತ್ತಾನೆ. ಇದರಿಂದ ಸಿಟ್ಟಾದ ಲೆಕ್ಚರರ್ ದೇಶಪಾಂಡೆ, ಅನವಶ್ಯಕವಾದ ಮತ್ತು ಅಸಭ್ಯ ರೀತಿಯ ಮಾತನ್ನು ಆಡಿದ್ದಾರೆ. ನೀನೊಬ್ಬ ಟೆರರಿಸ್ಟ್ ಅಂತ ನಿಂದಿಸಿದ್ದಾರೆ. ನಿಮ್ಮಂಥವರಿಂದಲೇ ಯುದ್ಧ ಪ್ರಾರಂಭವಾಗಿದೆ ಅಂತ ಜರಿದಿದ್ದಾರೆ. ಅಷ್ಟಲ್ಲದೇ ಇನ್ನೂ ಹಲವು ರೀತಿಯಲ್ಲಿ ವೈಯಕ್ತಿಕ ಹಾಗೂ ಬೇರೆ ಬೇರೆ ತರಹದ ನಿಂದನೆಗಳು ಆ ಗುರುವಿನ ಬಾಯಿಂದ ಬಂದಿದೆ ಎನ್ನ ಲಾಗುತ್ತಿದೆ.
ಇದೆಲ್ಲವೂ ವಿಡಿಯೋ ರೆಕಾರ್ಡ್ ಆಗಿದೆ. ಆ ರೆಕಾರ್ಡ್ ವೈರಲ್ ಆಗುತ್ತಿದ್ದಂತೆಯೇ ಆ ಪ್ರತಿಷ್ಠಿತ ವಿದ್ಯಾ ಸಂಸ್ಥೆಯು, ಆ ಲೆಚ್ಚರರ್ ಮೇಲೆ ಕ್ರಮ ಕೈಗೊಂಡಿದೆ. ತಕ್ಷಣವೇ ಅವರನ್ನು ಅಮಾನತುಗೊಳಸಿದೆ, ಮತ್ತು ಸವಿವರ ತನಿಖೆಗೆ ಆದೇಶಿಸಿದೆ. ಈ ಬಗ್ಗೆ ವಿದ್ಯಾರ್ಥಿ ಒಕ್ಕೂಟವು ಪೊಲೀಸರಿಗೂ ದೂರು ನೀಡಿದೆ ಎನ್ನುವುದು ತಡವಾಗಿ ತಿಳಿದುಬದಿದೆ. ಈ ಘಟನೆಯಿಂದ ಗುರುವಿನ ಸ್ಥಾನದ ಬೆಲೆಯು ಖುಸಿಯಲಾರಂಬಿಸಿದೆ ಎಂಬ ಭಾವನೆ ಪಸರಿಸಲು ಪ್ರಾರಂಭವಾಗಿದೆ

##DisciplinaryAction #ViralVideo##PESUniversity #Bengaluru#TeacherMisconduct

COMMENTS

Login with Gmail to comment

ಇನ್ನಷ್ಟು ಸುದ್ದಿ

ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!