📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಗೃಹಲಕ್ಷ್ಮಿಗೆ ಬ್ರೇಕ್? ₹2,000 ಹಣ ನೀರಾವರಿಗೆ ಬಳಸಿ ಎಂದ ಕಾಂಗ್ರೆಸ್‌ ಎಂಎಲ್‌ಸಿ!

    ಬೆಂಗಳೂರು, ಸೆ.24: ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿಯನ್ನು ಒಂದು ವರ್ಷ ತಡೆಹಿಡಿದು, ಆ ಹಣವನ್ನು ನೀರಾವರಿ ಯೋಜನೆಗಳಿಗೆ ಬಳಸಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ್ ಆಗ್ರಹಿಸಿದ್ದಾರೆ. ತಮ್ಮದೇ ಸರ್ಕಾರದ ಯೋಜನೆ ಬಗ್ಗೆ ಕಾಂಗ್ರೆಸ್‌ ಎಂಎಲ್‌ಸಿ ನೀಡಿದ ಈ ಸಲಹೆ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಕಾರಣವಾಗಿದೆ.

    ನೀರಾವರಿಗೆ ಮೊದಲ ಆದ್ಯತೆ

    ರಾಜ್ಯದಲ್ಲಿ ನೀರಿನ ಸಮಸ್ಯೆ ಮತ್ತು ಬರ ಪರಿಸ್ಥಿತಿ ಎದುರಿಸಲು ಪ್ರಮುಖ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಕಮಕನೂರ್ ಹೇಳಿದ್ದಾರೆ. ಮೇಕೆದಾಟು, ಮೇಲ್ದಂಡೆ ಕೃಷ್ಣಾ ಯೋಜನೆ ಹಂತ-3, ಕಳಸಾ-ಬಂಡೂರಿ ನಾಲಾ, ಮೇಲ್ದಂಡೆ ಭದ್ರಾ, ನವಲಿ ಹಾಗೂ ಎತ್ತಿನಹೊಳೆ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Also Read  ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್

    ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ನೀಡಲಾಗುತ್ತಿರುವ ತಿಂಗಳಿಗೆ ₹2,000 ನೆರವನ್ನು ಒಂದು ವರ್ಷದ ಮಟ್ಟಿಗೆ ಸ್ಥಗಿತಗೊಳಿಸಿ, ಆ ಹಣವನ್ನು ನೀರಾವರಿ ಕಾಮಗಾರಿಗಳಿಗೆ ಬಳಸುವ ಬಗ್ಗೆ ಸರ್ಕಾರ ಯೋಚಿಸಬೇಕು ಎಂಬುದು ಅವರ ಸಲಹೆಯಾಗಿದೆ.

    ಸದನದಲ್ಲೇ ಉಮಾಶ್ರೀ–ಕಮಕನೂರ್ ವಾಗ್ವಾದ

    ಕಮಕನೂರ್ ಅವರ ಹೇಳಿಕೆಗೆ ಉಪಸಭಾಪತಿ ಉಮಾಶ್ರೀ ಪ್ರಶ್ನೆ ಮಾಡಿದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. “ಯಾವ ಯೋಜನೆಯ ಹಣ ನಿಲ್ಲಿಸಬೇಕು?” ಎಂಬ ಪ್ರಶ್ನೆಗೆ ಕಮಕನೂರ್ ಅವರು ತಾವು ಗೃಹಲಕ್ಷ್ಮಿ ಯೋಜನೆಯ ಬಗ್ಗೆಯೇ ಮಾತನಾಡುತ್ತಿರುವುದಾಗಿ ಸ್ಪಷ್ಟಪಡಿಸಿದರು.

    ನೀರಾವರಿ ಯೋಜನೆಗಳು ಪೂರ್ಣಗೊಳ್ಳಬೇಕಾದರೆ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

    ಮೃತರ ಹೆಸರಿನಲ್ಲಿ ಹಣ ಪಾವತಿ ಆರೋಪ

    ಇದೇ ವೇಳೆ, ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟ ಫಲಾನುಭವಿಗಳ ಹೆಸರಿಗೂ ಹಣ ಹೋಗುತ್ತಿರುವ ಬಗ್ಗೆ ಕಮಕನೂರ್ ಪ್ರಸ್ತಾಪಿಸಿದರು. ಅಂತಹ ಪಾವತಿಗಳನ್ನು ಪರಿಶೀಲಿಸಿ, ಉಳಿತಾಯವಾಗುವ ಹಣವನ್ನಾದರೂ ನೀರಾವರಿ ಯೋಜನೆಗಳಿಗೆ ಬಳಸಬಹುದು ಎಂದು ಅವರು ಸಲಹೆ ನೀಡಿದರು.

    Also Read  🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ

    ಶಾಸಕರ ಗೈರುಹಾಜರಿಗೂ ಭೋಜೇಗೌಡ ಕಿಡಿ

    ಇದೇ ಅಧಿವೇಶನದಲ್ಲಿ ಶಾಸಕರ ಗೈರುಹಾಜರಿ ವಿಚಾರವೂ ಚರ್ಚೆಗೆ ಬಂತು. ಜೆಡಿಎಸ್‌ ಎಂಎಲ್‌ಸಿ ಎಸ್‌.ಎಲ್‌. ಭೋಜೇಗೌಡ, ಗಂಭೀರ ವಿಚಾರಗಳ ಚರ್ಚೆಗಾಗಿ ಕರೆಯಲಾಗಿರುವ ವಿಶೇಷ ಅಧಿವೇಶನದಲ್ಲಿ ಹಲವು ಶಾಸಕರ ಆಸನಗಳು ಖಾಲಿಯಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

    ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ವೇಳೆ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸದನದಲ್ಲಿ ಹಾಜರಿದ್ದು, ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಅವರು ಒತ್ತಾಯಿಸಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಕೊನೆಗೂ ಸೋತ ಖಾಕಿ….!!!
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ ಕರೆ : ಉಡುಪಿ ಪೊಲೀಸರಿಂದ ಓರ್ವನ ಬಂಧನ!
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್