📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !

    ಕಾರ್ಕಳದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮತ್ತು ಜಾತಿ ನಿಂದನೆ ಮಾಡಿದ ಆರೋಪದಡಿ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ. ಕಾರ್ಕಳದ ಕೆರ್ವಾಶೆ ನಲ್ಲಿದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿಯಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ದ್ವೇಷದ ಬರಹ ಹರಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

    ಫೇಸ್‌ಬುಕ್‌ನ ವೆಜ್ ಒಂದರಲ್ಲಿ’ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯೊಂದನ್ನು ಉಲ್ಲೇಖಿಸಿ ಪೋಸ್ಟ್ ಮಾಡಲಾಗಿತ್ತು. ಆರ್‌ಎಸ್‌ಎಸ್ ಸಂಘಟನೆಯ ಕುರಿತು ಗೃಹ ಸಚಿವರು ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ತಿರುಚಿ ಅಥವಾ ಪ್ರಚೋದನಾಕಾರಿಯಾಗಿ ಬಿಂಬಿಸುವ ಪ್ರಯತ್ನ ನಡೆದಿದ್ದು, ಈ ಪೋಸ್ಟ್‌ನ ಕಾಮೆಂಟ್ ವಿಭಾಗದಲ್ಲಿ ಆರೋಪಿ ಸುಧೀರ ಬಂಗೇರ ಅವಹೇಳನಕಾರಿ ಮತ್ತು ಜಾತಿನಿಂದನೆಯ ಟೀಕೆಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಕೃತ್ಯದ ಕುರಿತು ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಯು ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟು

    Also Read  ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !

    ಮಾಡಲು ಪ್ರಯತ್ನಿಸುತ್ತಿದ್ದಾನೆ, ಜೊತೆಗೆಗೆ ದಲಿತ ಸಚಿವರೊಬ್ಬರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
    ದೂರಿನ ಆಧಾರದ ಮೇಲೆ ಎಚ್ಚೆತ್ತುಕೊಂಡ ಕಾರ್ಕಳ ಪೊಲೀಸರು ತನಿಖೆಯನ್ನು ಕೈಗೊಂಡು, ಆರೋಪಿ ಸುಧೀರ ಬಂಗೇರನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
    ಸಾರ್ವಜನಿಕವಾಗಿ ಇಂತಹ ಪ್ರಚೋದನಾಕಾರಿ ಮತ್ತು ಅವಹೇಳನಕಾರಿ ಟೀಕೆಗಳನ್ನು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
    ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    Train Travel ಇಷ್ಟನಾ? ಹಾಗಾದ್ರೆ ಈ ಸುದ್ದಿ ತಿಳ್ಕೊಳ್ಳಿ!ಬೆಂಗಳೂರು–ಮಂಗಳೂರು ಗೋವಾ ವಂದೇ ಭಾರತ್….!?
    ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    MRPL ಗೇಟ್‌ ಮುಂದೆ ಭಾರೀ ಪ್ರತಿಭಟನೆ- ಬೆಳ್ಳಂಬೆಳಗ್ಗೆ ಸೇರಿದ ಜನಸಮೂಹ
    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಟೇಕಾಫ್‌ ಬಳಿಕ RAF ಯುದ್ಧವಿಮಾನ ಪತನ: ಪೈಲಟ್‌ಗಳು ಪಾರು
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    “ಗೃಹಲಕ್ಷ್ಮಿಗೆ 3 ವರ್ಷಗಳ ಸಂಭ್ರಮ…!–ಆದರೆ ಹಣಕ್ಕಾಗಿ ಕಾಯುತ್ತಿರುವ ಗೃಹಲಕ್ಷ್ಮಿಯರು”ಪಿಂಕ್ ಲೈಟ್‌ನಲ್ಲಿ ಗೃಹಲಕ್ಷ್ಮಿ … ಖಾತೆಯಲ್ಲಿ ಹಣ ಮಾತ್ರ ಇಲ್ಲ!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ