📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!

ಬೆಂಗಳೂರಿನ ನೆಲಮಂಗಲ ಸಮೀಪದಲ್ಲಿನ ಶಿಕ್ಷಣ ಸಂಸ್ಥೆ ಯೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಬಹಿರಂಗವಾಗಿ ಪ್ರೇಮಿ ನಿವೇದನ ಮಾಡಿಕೊಂಡ ಅಬ್ದುಲ್ಲಾ ಎಂಬ ವ್ಯಕ್ತಿ ಯ ಕಾರಣದಿಂದ ಶುರುವಾದ ಗಲಾಟೆ ಸಾಕಷ್ಟು ಮಾರಮಾರಿಗೆ ಕಾರಣವಾಗಿದೆ ಎಂಬ ತಲೇಬರಹದಲ್ಲಿ ವಿಡಿಯೋ ಒಂದು ವೈರಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಎಂಬ ತಡೆಯಬರಹದಲ್ಲಿ ಆ ವಿಡಿಯೋ ವೈರಲಾಗುತ್ತಿದೆ. ಅದರಲ್ಲಿ ಹಿಂದೂ ವಿದ್ಯಾರ್ಥಿನಿಗೆ ಮುಸ್ಲಿಂ ಯುವಕನೊಬ್ಬನಿಂದ ಬಹಿರಂಗ ಪ್ರಪೋಸ್ ಎಂಬ ತಲೆಬರಹದ ಜೊತೆಗೆ ಈ ವಿಡಿಯೋ ವೈರಲಾಗುತ್ತಿದೆ
ಆ ವಿಡಿಯೋದ ಅಸಲಿಯ ತ್ತು ಇನ್ನಸ್ಟೇ ಬಹಿರಂಗವಾಗಬೇಕು

##BreakingNewsKarnataka##NewsUpdate##TruthMatters##ViralVideo

COMMENTS

Login with Gmail to comment

ಇನ್ನಷ್ಟು ಸುದ್ದಿ

ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಬ್ರೇಕಿಂಗ್ ನ್ಯೂಸ್
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ