📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.

    ನವದೆಹಲಿ: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಇಂದು ಸಿಹಿ ಸುದ್ದಿ ಸಿಕ್ಕಿದೆ. ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಹಾಗೂ ಅಮೆರಿಕನ್ ಡಾಲರ್ ಬಲಿಷ್ಠವಾಗಿರುವ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಇಳಿಕೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. 

    ಕೆಲವು ಮಾರುಕಟ್ಟೆಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ₹1,550ರವರೆಗೆ ಹಾಗೂ 24 ಕ್ಯಾರೆಟ್ ಚಿನ್ನದ ದರ ₹750ರವರೆಗೆ ಇಳಿಕೆಯಾಗಿದೆ ಎಂದು ವರದಿಯಾಗಿದೆ. ವಿವಿಧ ನಗರಗಳು ಹಾಗೂ ಆಭರಣ ಮಳಿಗೆಗಳ ತೆರಿಗೆ ಮತ್ತು ಮೇಕಿಂಗ್ ಚಾರ್ಜ್‌ಗಳ ಆಧಾರದ ಮೇಲೆ ದರಗಳಲ್ಲಿ ಸ್ವಲ್ಪ ವ್ಯತ್ಯಾಸ ಇರಬಹುದು. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಮುಂದುವರಿದಿದ್ದು, ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 155 ರೂ.ಗಳಷ್ಟು ಇಳಿಕೆಯಾಗಿ 13,215 ರೂ.ಗಳಿಗೆ ತಲುಪಿದೆ. ಪ್ರತಿ 10 ಗ್ರಾಂಗೆ 1,240 ರೂಗಳಷ್ಟು ಇಳಿಕೆಯಾಗಿದ್ದು ಇದೀಗ ಬೆಲೆ 1,05,720 ರೂಪಾಯಿ ತಲುಪಿದೆ.

    Also Read  ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..

    ತಜ್ಞರ ಪ್ರಕಾರ, ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ನಿರ್ಧಾರದ ನಿರೀಕ್ಷೆ, ಬಲಿಷ್ಠ ಡಾಲರ್ ಹಾಗೂ ಜಾಗತಿಕ ಆರ್ಥಿಕ ಬೆಳವಣಿಗೆಗಳು ಚಿನ್ನದ ಬೆಲೆ ಮೇಲೆ ಒತ್ತಡ ತಂದಿವೆ. ಇದೇ ಕಾರಣದಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಕುಸಿತ ಕಂಡಿದೆ. 

    ಈ ಇಳಿಕೆ ಮದುವೆ, ಹಬ್ಬ ಹಾಗೂ ಹೂಡಿಕೆಗಾಗಿ ಚಿನ್ನ ಖರೀದಿಸಲು ಯೋಜಿಸುತ್ತಿರುವವರಿಗೆ ಉತ್ತಮ ಅವಕಾಶವಾಗಬಹುದು.ಆದರೆ ಖರೀದಿಸುವ ಮೊದಲು ನಿಮ್ಮ ನಗರದ ಇಂದಿನ ದರ ಹಾಗೂ ಮೇಕಿಂಗ್ ಚಾರ್ಜ್‌ಗಳನ್ನು ಪರಿಶೀಲಿಸುವುದು ಸೂಕ್ತ.

    ##GoldPrice #GoldRateToday #GoldPriceDrop #GoldNews #GoldRateIndia #GoldInvestment #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಕರ್ನಾಟಕ ಬಂದ್ LIVE: ಪ್ರತಿಭಟನಾಕಾರರು ವಶಕ್ಕೆ, ರಾಜ್ಯಾದ್ಯಂತ ಬಿಗಿ ಭದ್ರತೆ; ಶಾಲೆ, ಬ್ಯಾಂಕ್, ಬಸ್ ಸೇವೆ ಎಂದಿನಂತೆ….!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ