📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..

    ಗಂಜಿಮಠ ಬಡಗುಳಿಪಾಡಿ ಗ್ರಾಮದ ಗಣೇಶನಗರದಲ್ಲಿ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಯಜಮಾನ ಲಿಂಗಪ್ಪ ಗೌಡ (68) ಅವರಿಗೆ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಲಿಂಗಪ್ಪ ಗೌಡರ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಅವರ ಆರೋಗ್ಯ ಸ್ಥಿತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.

    ಈ ವೇಳೆ ಲಿಂಗಪ್ಪ ಗೌಡರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭರವಸೆ ನೀಡಿದರು. ಕುಟುಂಬ ಸದಸ್ಯರಿಗೂ ಧೈರ್ಯ ತುಂಬಿದ ಅವರು, ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

    #* #GasLeak * #LPGSafety * #FireAccident * #Mangaluru * #SafetyAwareness

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಕ್ಯಾಷ್‌ಲೆಸ್ ಭಾರತ… ಮತ್ತೆ ಕ್ಯಾಶ್‌ಗೇ ಮರಳುತ್ತಾರಾ?
    ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಭೀಕರ ಅಪಘಾತ ಮಹಿಳೆ ಬಲಿ
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು