📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಪರಿಸರದ ನದಿಯೊಂದರಲ್ಲಿ ಕಪ್ಪೆ ಚಿಪ್ಪು ತೆಗೆಯುತ್ತಿದ್ದ 10 ಮಹಿಳೆಯರ ಪೈಕಿ ಎಂಟು ಮಹಿಳೆಯರು ಏಕಾಏಕಿ ನೀರಿನ ಮಟ್ಟ ಏರಿದ ಪರಿಣಾಮ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿದ್ದರೆ. ಇಬ್ಬರು ಮಹಿಳೆಯರು ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ಆಳ್ವೆ ಕೊಡಿ ಪರಿಸರದಲ್ಲಿನ ಕಲ್ಲಿನ ಕಟ್ಟಿ ನದಿಯಲ್ಲಿಂದು ಈ ಘೋರ ದುರಂತ ಸಂಭವಿಸಿದೆ.

    ನಿನ್ನೆ ರಾತ್ರಿ ಬಂದಂತಹ ಮಳೆಯ ಕಾರಣದಿಂದಾಗಿ, ಹಾಗೂ ಸಮುದ್ರದ ರಕ್ಕಸ ಅಲೆಯ ಪರಿಣಾಮ ಇದ್ದಕ್ಕಿದ್ದಂತೆ ನದಿಯ ನೀರಿನ ಮಟ್ಟ ವಿಪರೀತವಾಗಿ ಏರಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

    ಎಂದಿನಂತೆ, ಕಪ್ಪೆ ಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ಮಹಿಳೆಯರು, ಚುರುಕಿನಿಂದ ಕಪ್ಪೆ ಚಿಪ್ಪು ಹೆಕ್ಕುವ ಕಾರ್ಯದಲ್ಲಿ ತಲ್ಲೀನರಾಗಿದ್ದಾಗ ಇದ್ದಕ್ಕಿದ್ದಂತೆಯೇ ನೀರಿನ ಮಟ್ಟವು ವಿಪರೀತವಾಗಿ ಹೆಚ್ಚಿದೆ. ನದಿಯ ಬಗ್ಗೆ ಸಾಕಷ್ಟು ತಿಳುವಳಿಕೆ ಇದ್ದರೂ ಸಹ, ಒಮ್ಮೆಲೇ ನೀರಿನ ಮಟ್ಟ ಏರಿದ ಪರಿಣಾಮ ಮಹಿಳೆಯರು ಬಚಾವಾಗಲು ಆಗಲಿಲ್ಲ. ಅದೃಷ್ಟವಶಾತ್ ನಾಗರತ್ನ ಹಾಗೂ ಮಹಾದೇವಿ ಎನ್ನುವವರು ಬಚಾವಾಗಿದ್ದರೂ ಸಹ, ಅವರು ತೀವ್ರ ಅಸ್ವಸ್ಥ ಕ್ಕೆ ಒಳಗಾಗಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

    Also Read  ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!

    ಮೃತ ಪಟ್ಟ ಮಹಿಳೆಯರೆಲ್ಲಾ ಮಧ್ಯ ವಯಸ್ಕರರಾಗಿದ್ದು, ಮಹಾಲಕ್ಷ್ಮಿ ನಾಯಕ್, ಶಾರದಾ, ಲಕ್ಷ್ಮಿ ಮಹದೇವ್ , ಲಕ್ಷ್ಮಿ ಅಣ್ಣಪ್ಪ, ಲಕ್ಷ್ಮಿ ಶಿವರಾಂ, ಜ್ಯೋತಿ, ಮಾಲತಿ ಹಾಗೂ ಮಾಸ್ತಮ್ಮ ಎನ್ನುವವರೇ ಆಗಿದ್ದಾರೆ.

    ಮೃತರೆಲ್ಲರೂ ಪಡುಶಿರಾಲಿಯ ಬೆಂಗ್ರೆ ನಿವಾಸಿಗಳೆಂದು ತಿಳಿದು ಬಂದಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು,  ಇಡೀ ಪರಿಸರ ದುಃಖದಿಂದ ಹೆಪ್ಪುಗಟ್ಟಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ಹೈಕೋರ್ಟ್‌ನ ಅಪರೂಪದ ಆದೇಶ..ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ವಕೀಲನಿಗೆ ಸಿಕ್ಕ ಶಿಕ್ಷೆ ಏನ್ ಗೊತ್ತಾ…?!!!
    ರಾಜ್ಯ ಬಿಜೆಪಿಯಲ್ಲಿ ಕೋಲಾಹಲ, ನಾಯಕರ ಒಗ್ಗೂಡಿಸುವಲ್ಲಿ ವಿಫಲ: ರಾಧಾ ಮೋಹನ್ ತಲೆದಂಡಕ್ಕೆ ಸಿದ್ಧತೆ
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?