📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ

    ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟ ಜೋರಾಗುತ್ತಿದ್ದಂತೆಯೇ ಭಾರತದಲ್ಲಿ ಚಿಂತೆ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಡಾಂಬರ್ ಅಡುಗೆ ಅನಿಲ ಸೇರಿದಂತೆ ಹಲವು ಕಚ್ಚಾ ತೈಲ ಸಂಬಂಧಿತ ವಸ್ತುಗಳಿಗೆ ಸಂಚಕಾರ ಬರುವ ಸಾಧ್ಯತೆ ಇದೆ.

    ಇದನ್ನು ಅರಿತೇ ಜನರು ಕಂಗಾಲಾಗಿದ್ದರು . ಇದೇ ಸಂದರ್ಭವನ್ನು ಕೆಲವರು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಹಾಗೆ ಲಾಭಕ್ಕೆ ಬಳಸಿಕೊಳ್ಳುವವರು ಸಾಮಾನ್ಯರೇನಲ್ಲ, ಅವರಿಗೆ ಆಳುವವರು ಹಾಗೂ ಕಾರ್ಯಾಂಗದ ರಕ್ಷಣೆಯು ಇರುತ್ತದೆ. ಅಂಥವರಿಂದ ಮಾತ್ರ ದೊಡ್ಡ ಪ್ರಮಾಣದಲ್ಲಿ ಇದೆಲ್ಲವನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯ.

    ಅದಿರಲಿ, ಈಗಾಗಲೇ ಅಡಿಗೆ ಅನಿಲದ ದರವನ್ನು 60 ರಿಂದ 70 ರೂಪಾಯಿವರೆಗೆ ಏರಿಸಿದ್ದಾರೆ.  ಹಳೆಯ ಬೆಲೆಯಲ್ಲಿ ಬಂದ ಸ್ಟಾಕ್ ಇರುವ ಗ್ಯಾಸಿನ ದರವನ್ನೇ ಏರಿಸುತ್ತಾರೆಂದರೆ ಏನರ್ಥ? ವಾಣಿಜ್ಯ ಉಪಯೋಗಿ ಗ್ಯಾಸಿನ ಬೆಲೆ 300 ರಿಂದ 400 ರೂ  ಏರಿದೆ. ಆದ್ರೂ ಕೃತಕ ಅಭಾವವನ್ನು ಸೃಷ್ಟಿಸುವ ಮೂಲಕ ಇನ್ನೂ ಒಂದಷ್ಟು ದರ ಏರಿಸುವ ಲೆಕ್ಕಾಚಾರ ನಡೆದಿದ್ದರಿಂದ ದೇಶದ ಒಳಕ್ಕೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಾಹಾಕಾರ ಏರ್ಪಟ್ಟಿತು

    Also Read  ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ

    ಇದು ಸರ್ಕಾರದ ನೇಮಿಗೆ ಕಳಂಕ ಹಚ್ಚುವಷ್ಟು ಪ್ರಚಾರವನ್ನು ಪಡೆಯಿತು. ಸ್ವಲ್ಪ ಲೇಟಾಗಿಯಾದರೂ, ಕೇಂದ್ರ ಸರ್ಕಾರವು ಎಸ್ಮಾ ಖಾಯ್ದೆಯನ್ನು ಜಾರಿಗೆ ತರುವ ಮೂಲಕ ಯಾವುದೇ ಕಾರಣಕ್ಕೂ ಅಡುಗೆ ಅನಿಲದ ಸರಬರಾಜಿಗೆ ಒಂದಿಷ್ಟು ತೊಂದರೆ ಆಗಬಾರದು. ತೊಂದರೆಯಾದರೆ ತೊಂದರೆ ಕೊಟ್ಟವರು ಜೈಲಿಗೆ ಹೋಗುವುದು ಗ್ಯಾರಂಟಿ. ಈ ಒಂದು ಕಾಯ್ದೆಯ ಪವರೇ ಹಾಗಿದೆ. ಅತ್ಯಂತ ಕ್ಲಿಷ್ಟಕರ ಸಮಯದಲ್ಲಿ, ಮೂಲಭೂತ ಸೌಕರ್ಯ ಹಾಗೂ ವಸ್ತುಗಳ ಮೇಲೆ ಸರ್ಕಾರ ಹಿಡಿತ ಸಾಧಿಸುವ ಮೂಲಕ ಜನರಿಗೆ ಯಾವುದೇ ವೆಚ್ಚಯವಾಗದಂತೆ ನೋಡಿ ಕೊಳ್ಳಲು ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ಹಾಗೆಯೇ ಮಧ್ಯವರ್ತಿಗಳು, ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡದಂತೆ ಬೆಲೆ ಏರಿಕೆಯ ವಿಚಾರದಲ್ಲೂ ಸರ್ಕಾರದ ಹಿಡಿತ ಬಲವಾಗಿರುತ್ತದೆ ಈ ಕಾಯ್ದೆಯಿಂದ

    Also Read  5 ದಿನಗಳ ಬಿಡದಿ ಹೋರಾಟಕ್ಕೆ ಪೊಲೀಸರ ಬ್ರೇಕ್! ರೈತರು ವಶಕ್ಕೆ,“ಭೂಮಿ ಉಳಿಸಲು ಜೈಲಿಗೂ ಸಿದ್ಧ” ಎಂದ ದೇವೇಗೌಡ…!

    ಹಾಗಾಗಿ ಕೇಂದ್ರ ಸರ್ಕಾರವು ತಂದಿರುವ ಎಸ್ಮಾ ಕಾಯ್ದೆಯನ್ನು ಜನರ ಪರವಾಗಿ ಸ್ವಾಗತಿಸಲೇಬೇಕು. ಜೊತೆಗೆ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯೂ ಸರ್ಕಾರದ್ದೇ ಇದೆ. ಎಲ್ಲಾ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗದಂತೆ ಈಗಲೇ ಸರ್ಕಾರವು ಖಡಕ್ಕಾದ ಸಂದೇಶವನ್ನು ಕಳುಹಿಸುವ ಮೂಲಕ ನೋಡಿಕೊಳ್ಳಬೇಕು ಎಂಬ ಸಲಹೆಗಳು ಸಾಮಾನ್ಯ ಜನರಿಂದ ಕೇಳಿ ಬರಲಾರಂಬಿಸಿದೆ 

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
    ಭಾರೀ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆಗಳಿಗೆ ರಜೆ!
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ