📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..

2025–26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾದ ದಿನವೇ ಅಂಕಪಟ್ಟಿ ಲಭ್ಯವಾಗಲಿದೆ. ಈ ಅಂಕಪಟ್ಟಿಯನ್ನು National Academic Depository (NAD) – DigiLocker ಮೂಲಕ ಪಡೆಯಬಹುದು.

ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಪಡೆಯಬಹುದು. ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಯಾವಾಗ ಬೇಕಾದರೂ (24×7) ಪ್ರವೇಶಿಸಬಹುದು. DigiLocker‌ನಲ್ಲಿರುವ ದಾಖಲೆಗಳನ್ನು ಸರ್ಕಾರ ಅಧಿಕೃತ ದಾಖಲೆಗಳಾಗಿ ಪರಿಗಣಿಸುತ್ತದೆ.

2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ (ಹಾರ್ಡ್ ಕಾಪಿ) ಅಂಕಪಟ್ಟಿಯನ್ನೂ ನೀಡಲಾಗುತ್ತದೆ. ಆದರೆ 2026–27ರಿಂದ ಹಾರ್ಡ್ ಕಾಪಿ ನೀಡುವುದನ್ನು ನಿಲ್ಲಿಸಲಾಗುತ್ತದೆ. ಮುಂದೆ ಎಲ್ಲಾ ದಾಖಲೆಗಳನ್ನು APAAR ID ಜೊತೆ DigiLockerನಲ್ಲಿ ಕಡ್ಡಾಯವಾಗಿ ಲಿಂಕ್ ಮಾಡಲಾಗುತ್ತದೆ.

NAD – DigiLocker ಕೇಂದ್ರ ಸರ್ಕಾರದ ಡಿಜಿಟಲ್ ವ್ಯವಸ್ಥೆಯಾಗಿದ್ದು, ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣಪತ್ರ, ಪದವಿ ಮುಂತಾದ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸುತ್ತದೆ. ಈ ದಾಖಲೆಗಳು ಎನ್ಕ್ರಿಪ್ಷನ್ ಮೂಲಕ ರಕ್ಷಿಸಲ್ಪಟ್ಟಿದ್ದು, ಬೇಕಾದಾಗ ಡೌನ್‌ಲೋಡ್ ಮಾಡಬಹುದು.

ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳಿಗೆ ಫಲಿತಾಂಶದ ದಿನವೇ ಅಂಕಪಟ್ಟಿ ಸಿಗುವುದು, ದಾಖಲೆ ಕಳೆದುಕೊಳ್ಳುವ ಸಮಸ್ಯೆ ಇಲ್ಲದಿರುವುದು, ಹಾಗೂ ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕೆ ಸುಲಭವಾಗಿ ಬಳಸುವ ಅವಕಾಶ ದೊರೆಯುತ್ತದೆ. ಇದು ವೇಗವಾದ, ಸುರಕ್ಷಿತ ಮತ್ತು ಪಾರದರ್ಶಕ ವ್ಯವಸ್ಥೆಯಾಗಿದೆ.

##DigiLocker #DigitalIndia #GoDigital #OnlineDocuments #DigitalCertificates #PaperlessIndia##EducationDocuments #StudentLife #MarksCard #OnlineVerification

COMMENTS

Login with Gmail to comment

ಇನ್ನಷ್ಟು ಸುದ್ದಿ

ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …