📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್

    ಮಂಗಳೂರು ದಕ್ಷಿಣ ಕನ್ನಡ

    ದೇಶದಲ್ಲಿ 17ನೇ ಬಾರಿಗೆ ಬಜೆಟ್ ಮಂಡಿಸಿ, ಆರ್ಥಿಕ ವ್ಯವಸ್ಥೆ ನಿರ್ವಹಣೆ ಬಗ್ಗೆ ಸಂಪನ್ಮೂಲ ಹಾಗೂ ಜ್ಞಾನ ಇರುವ ವ್ಯಕ್ತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾರೂ ಸಿಗಲಾರರು. ಅವರೇ ಮಾಹಿತಿ ನೀಡಲಿದ್ದು, ಶಾಸಕರು ಈ ಬಗ್ಗೆ ಯಾವುದೇ ರೀತಿಯ ಸಂಶಯ, ಅನುಮಾನಗಳನ್ನು ಈ ಕಾರ್ಯಾಗಾರದಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಸ್ಪೀಕರ್ ಯುಟಿ ಖಾದಫ಼್ ಹೇಳಿದ್ದಾರೆ. ಅವರು ಇಂದು ಮಂಗಳೂರಿನ ಕದ್ರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
    ಸಾಲ ಮಾಡಿ ಬಜೆಟ್ ಮಂಡಿಸಲಾಗಿದೆ ಎಂಬ ಟೀಕೆಯ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್, ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಸೌಂದರ್ಯ. ಗ್ರಾ.ಪಂನಿಂದ ಹಿಡಿದು ಪಾರ್ಲಿಮೆಂಟ್‌ವರೆಗೂ ಟೀಕೆಗಳು ಸಹಜ. ಒಂದು ತಿಂಗಳ ಅಧಿವೇಶನ ಇದೆ. ಅಲ್ಲಿ ಚರ್ಚೆಯಾಗುತ್ತದೆ ಎಂದವರು ಹೇಳಿದರು.
    ಕೆಲ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂಬ ಆರೋಪಕ್ಕೆ ಈ ಕಾರ್ಯಾಗಾರದಿಂದ ಉತ್ತರ ಸಿಗಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಅದರ ಬಗ್ಗೆ ನಾನು ಚರ್ಚೆ ಮಾಡಲ್ಲ. ಆದರೆ ಅಲ್ಲಲ್ಲಿ ಶಾಸಕರು ಉದ್ಘಾಟನೆ, ಶಂಕುಸ್ಥಾಪನೆ ಮಾಡುವುದನ್ನು ಮಾಧ್ಯಮದಲ್ಲಿ ಗಮನಿಸುತ್ತಿರುತ್ತೇನೆ. ಅದು ಯಾವ ಅನುದಾನದಲ್ಲಿ ಆಗುತ್ತಿದೆ ಎಂಬುದು ಗೊತ್ತಿಲ್ಲ. ಪ್ರತಿಯೊಬ್ಬರ ಅಭಿಪ್ರಾಯ ಭಿನ್ನವಾಗಿದ್ದು, ಸ್ಪೀಕರ್ ಆಗಿ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಕೊನೆಗೂ ಸೋತ ಖಾಕಿ….!!!
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ