📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?

    ಡೇವಿಡ್ ಡಿಸೋಜಾ ಹತ್ಯೆ ಕೇಸ್ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯ ಸಹೋದರ ಕಿಶೋರ್ ಪೂಜಾರಿ ವಶಕ್ಕೆ ಎಂಬ ಸುದ್ದಿ ಬರುತ್ತಿದೆ ಪಡುಬಿದ್ರಿ ವಲಯದಿಂದ.

    ಡೇವಿಡ್ ಡಿಸೋಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ತರಹಹೆವಾರಿಯಲ್ಲಿ ಪ್ರಕರಣದ ಜಾಡು ಬದಲಾಗುತ್ತಿದೆ. ಕೋಟ್ಯಾನ್ ಎಂಬ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಕಾಣಿಸಿಕೊಳ್ಳುತ್ತಿಲ್ಲ ಎಂಬ ವರ್ತಮಾನ ಬರುತ್ತಿದೆ. ಹಾಗೆಯೇ ಡಿಸೋಜಾ ಜೊತೆ ತುಂಬಾ ಆತ್ಮೀಯವಾಗಿದ್ದ ಕೋಟ್ಯಾನ್, ಹತ್ಯೆಯ ನಂತರ ಆ ಕಡೆ ತಲೆ ಹಾಕಿಲ್ಲ ಎಂಬ ವಿಚಾರವನ್ನು ಸ್ಥಳೀಯರು ಮಾತನಾಡಿಕೊಳ್ಳುತ್ತಿರುವುದು ಅನೇಕ ಸಂಶಯಗಳಿಗೂ ಕಾರಣವಾಗುತ್ತಿದೆ.

    ಈ ಪ್ರಕರಣದ ಮೂಲ ಹುಡುಕುವುದು ದಿನದಿಂದ ದಿನಕ್ಕೂ ಜಟಿಲವಾಗುತ್ತಿರುವಂತೆ ಕಾಣುತ್ತಿದೆ. ತರಹೇವಾರಿಯಲ್ಲಿ ತಿರುವನ್ನು ಪಡೆಯುತ್ತಿದೆ ಈ ಪ್ರಕರಣ. ಆದರೂ ಬೆಂಬಿಡದೆ ಉಡುಪಿ ಪೊಲೀಸರು ಪ್ರಕರಣದ ಮೂಲವನ್ನು ತಲುಪಲೇಬೇಕು, ನೈಜ ಆರೋಪಿಗಳನ್ನು ಹಿಡಿಯುವ ಉದ್ದೇಶದೊಂದಿಗೆ ತಮ್ಮ ಕಾರ್ಯಾಚರಣೆಯ ವೇಗವನ್ನು ಹೆಚ್ಚಿಸಿದಂತೆ ಕಾಣುತ್ತಿದೆ. ಬಹುಶಹ ಪೊಲೀಸರ ಕಾರ್ಯಾಚರಣೆಯ ವೇಗ ಹೆಚ್ಚಿದಂತೆ ಕಿಶೋರ್ ಪೂಜಾರಿ  ಸಿಕ್ಕಾಕಿಕೊಂಡಂತೆ ಕಾಣುತ್ತದೆ. ಮತ್ತೊಂದು ಮೂಲದ ಪ್ರಕಾರ ಹೇಮಂತ್ ಪೂಜಾರಿ ಇಷರೆಯಂತೆ ಕಿಶೋರ್ ಪೂಜಾರಿ ತಾನಾಗಿಯೇ ಸಿಕ್ಕಾಕಿಕೊಂಡಿದ್ದಾನೆ ಎಂಬ ಗಾಸಿಪ್ ಇದೆ. ಏನೇ ಇರಲಿ ಎಲ್ಲವೂ ಪೊಲೀಸರ ತನಿಖೆಯಿಂದ ಬಯಲಾಗಲಿದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಭಾರೀ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆಗಳಿಗೆ ರಜೆ!
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ಗೃಹಲಕ್ಷ್ಮಿಗೆ ಬ್ರೇಕ್? ₹2,000 ಹಣ ನೀರಾವರಿಗೆ ಬಳಸಿ ಎಂದ ಕಾಂಗ್ರೆಸ್‌ ಎಂಎಲ್‌ಸಿ!
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”