📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು

    ಉಡುಪಿ: “ನಮ್ಮ ಸಂಸ್ಥೆಯಲ್ಲಿ ಹಣ ಹೂಡಿದರೆ ದ್ವಿಗುಣವಾಗುತ್ತದೆ” ಎಂದು ನಂಬಿಸಿ ಮಲ್ಪೆಯ ಶೇರ್ ಮಾರ್ಕೆಟಿಂಗ್ ಕಂಪನಿಯ 4 ಜನರು, 30 ಲಕ್ಷ 90 ಸಾವಿರ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

    ಘಟನೆಯ ವಿವರ
    ದಿನಾಂಕ 19/06/2026 ರಂದು ಆಪಾದಿತರಾದ ಪ್ರದೀಪ ಆಚಾರ್ಯ, ಜ್ಯೋತಿ ಜತ್ತನ್, ದಮಯಂತಿ.ಎ, ರೋಹಿಣಿ ಇವರುಗಳು ದೂರುದಾರರಾದ ಇಂದಿರಾ ಬಂಗೇರ (51), ಕೋಡಿ ಗ್ರಾಮ, ಉಡುಪಿ ಇವರ ಮನೆಗೆ ಬಂದು, ಬಿ.ಜಿ. ವೆಲ್ತ್ ಶೇರಿಂಗ್ ಎಂಬ ಶೇರ್ ಮಾರ್ಕೆಟಿಂಗ್ ಕಂಪನಿಗೆ ಮಲ್ಪೆಯ ಕಾರ್ತಿಕ್ ಸಹಜ್ ಕಟ್ಟಡದಲ್ಲಿ ಕಛೇರಿ ಇದೆ ಎಂದೂ, ನಮ್ಮ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತದೆ ಎಂದು ದೂರುದಾರರನ್ನು ಪುಸಲಾಯಿಸಿದ್ದಾರೆ.

    ಇದೊಂದು ವಿದೇಶಿ ಕಂಪನಿ, ಒಮ್ಮೆ ಮಾತ್ರ ಹಣ ಹೂಡಿಕೆ ಮಾಡಿದರೆ ಸಾಕು. ಡಾಲರ್ ರೂಪದಲ್ಲಿ ಐಡಿ ಓಪನ್ ಆಗುತ್ತದೆ ಎಂದು ನಂಬಿಸಿ ದೂರುದಾರರು ಮತ್ತು ಅವರ ಕುಟುಂಬದವರು ಹಾಗೂ ಇತರರಿಂದ ಸೇರಿ ಒಟ್ಟು 30,90,000 ರೂ. ಹಣವನ್ನು ಆರೋಪಿತರು ಪಡೆದಿದ್ದಾರೆ.

    Also Read  ಮಕ್ಕಳ ಸುರಕ್ಷತೆಯೇ ಮುಖ್ಯ - ಸಂದೇಶ ಕೊಟ್ಟ ಹೈಕೋರ್ಟ್

    ವಂಚನೆ ಬಯಲು
    ನಂತರದಲ್ಲಿ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡದೆ ಕಛೇರಿಯನ್ನು ಬಂದ್ ಮಾಡಿ ಆರೋಪಿತರು ಪರಾರಿಯಾಗಿದ್ದಾರೆ. ಇದರಿಂದ ದೂರುದಾರರಿಗೆ ಹಾಗೂ ಇತರರಿಗೆ ನಂಬಿಕೆ ದ್ರೋಹ ಹಾಗೂ ವಂಚನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಪ್ರಕರಣ ದಾಖಲು
    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 76/2026 ರಂತೆ ಕಲಂ: 316(2), 318(4) ಜೊತೆಗೆ 3(5) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    ವರದಿ: ಉಡುಪಿ ಅಪರಾಧ ವಿಭಾಗ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಮಳೆ ಅಲರ್ಟ್ ನಡುವೆ ಕರ್ನಾಟಕಕ್ಕೆ ಬರದ ಬಿಸಿ: ಕೇಂದ್ರದ ನೆರವಿಗಾಗಿ ಸರ್ಕಾರದ ಮೊರೆ…!
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL