📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!

    ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಮುಲ್) 2025-26ನೇ ಸಾಲಿನಲ್ಲಿ ₹1,270 ಕೋಟಿ ವ್ಯವಹಾರ ನಡೆಸಿದ್ದು, ಹಿಂದಿನ ಸಾಲಿನ ಹೋಲಿಕೆಯಲ್ಲಿ ಶೇ.8.18ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಅವರು ತಿಳಿಸಿದ್ದಾರೆ.

    ಈ ಅವಧಿಯಲ್ಲಿ ದಿನನಿತ್ಯ ಸರಾಸರಿ ಹಾಲು ಶೇಖರಣೆ 4.07 ಲಕ್ಷ ಲೀಟರ್ ಆಗಿದ್ದು, ಶೇ.19ರಷ್ಟು ಹೆಚ್ಚಳವಾಗಿದೆ. ಒಟ್ಟು 51,693 ಸಕ್ರಿಯ ಸದಸ್ಯರು ಒಕ್ಕೂಟದಲ್ಲಿ ಇದ್ದಾರೆ. ಈ ಸಾಲಿನಲ್ಲಿ ಅಂದಾಜು ₹10.61 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಅವರು ತಿಳಿಸಿದರು.

    ಹೈನುಗಾರರಿಗೆ ಪ್ರೋತ್ಸಾಹಧನವಾಗಿ ಒಟ್ಟು ₹23.99 ಕೋಟಿ ನೀಡಲಾಗಿದ್ದು, ಪ್ರತೀ ಲೀಟರ್‌ಗೆ ₹2.50 ವರೆಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಜೊತೆಗೆ ಹೈನುಗಾರಿಕೆ ಉತ್ತೇಜನಕ್ಕಾಗಿ ಮಿನಿ ಡೈರಿ, ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್, ರಾಸು ಖರೀದಿ ಸೇರಿದಂತೆ ವಿವಿಧ ಯೋಜನೆಗಳಡಿ ₹6.64 ಕೋಟಿ ಅನುದಾನ ನೀಡಲಾಗಿದೆ.

    Also Read  ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು... ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ

    .ಮೂಲಸೌಕರ್ಯ ಅಭಿವೃದ್ಧಿ ಭಾಗವಾಗಿ ಹೊಸ ಗೋಡೌನ್, ಐಸ್ ಕ್ರೀಂ ಕೋಲ್ಡ್ ಸ್ಟೋರೇಜ್ ಮತ್ತು ರೆಫ್ರಿಜರೇಶನ್ ಘಟಕ ನಿರ್ಮಾಣವಾಗಿದ್ದು, ಕೇಂದ್ರ ಕಚೇರಿ ಮತ್ತು ಉಡುಪಿನ ಡೇರಿಯಲ್ಲಿ ಹೊಸ ಆಡಳಿತ ಕಟ್ಟಡಗಳ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಅವರು ವಿವರಿಸಿದರು.

    ಒಕ್ಕೂಟದ ವ್ಯಾಪ್ತಿಯಲ್ಲಿ 1,781 ಡೀಲರ್‌ಗಳು, ಪಾರ್ಲರ್‌ಗಳು ಮತ್ತು ಫ್ರಾಂಚೈಸಿಗಳ ಮೂಲಕ ಮಾರಾಟ ಜಾಲವನ್ನು ವಿಸ್ತರಿಸಲಾಗಿದ್ದು, ಮಂಗಳೂರು ಮಾರುಕಟ್ಟೆಯಲ್ಲಿ ಕೆಎಂಎಫ್ ಉತ್ಪನ್ನಗಳಿಗೆ ಬಲವಾದ ಬೇಡಿಕೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    ##DKMUL * #DairyDevelopment * #MilkCooperative * #KarnatakaMilkFederation * #DairyIndustry * #AgricultureGrowth

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ರಾಜ್ಯ ಬಿಜೆಪಿಯಲ್ಲಿ ಕೋಲಾಹಲ, ನಾಯಕರ ಒಗ್ಗೂಡಿಸುವಲ್ಲಿ ವಿಫಲ: ರಾಧಾ ಮೋಹನ್ ತಲೆದಂಡಕ್ಕೆ ಸಿದ್ಧತೆ
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    ಸೆಪ್ಟೆಂಬರ್‌ನಲ್ಲಿ ಚಿನ್ನ-ಬೆಳ್ಳಿ ಭಾರಿ ಕುಸಿತ: ಮುಂದಿನ ದಿನಗಳಲ್ಲೂ ಏರಿಳಿತ ಸಾಧ್ಯತೆ
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    ✈️ ಮಂಗಳೂರಿನ ಮುಡಿಗೆ ಮತ್ತೆರಡು ಚಿನ್ನದ ಗರಿ!
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಸಿಎಂ ಡಿಕೆ ಶಿವಕುಮಾರ್ ಕರೆದ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು…
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
    ಬಂಟ್ವಾಳದಲ್ಲಿ ವ್ಯಕ್ತಿಗಳ ಆರೋಪ–ಪ್ರತ್ಯಾರೋಪಕ್ಕಿಂತ “ರಾಜಕೀಯದೊಳಗಿನ ರಾಜಕೀಯ”ಬಿಸಿ…!ಲಾಭ ಯಾರಿಗೆ?
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಭೀಕರ ಅಪಘಾತ ಮಹಿಳೆ ಬಲಿ
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?