📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ

    ಬೆಂಗಳೂರು, ಮೇ 30: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 3 ರಂದು ಲೋಕ ಭವನ ಆವರಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

    ಇಂದು ಈ ವಿಚಾರವನ್ನು ಅನಿಕೃತವಾಗಿ ರಾಜ್ಯಪಾಲರ ಕಚೇರಿ ಮೂಲ ತಿಳಿಸಿದೆ.
    ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ, “ಮೇ 30, 2026 ರಂದು ಸರ್ಕಾರ ರಚಿಸಲು ಹಕ್ಕು ಮಂಡಿಸಿ ನೀವು ನೀಡಿದ ಪತ್ರ ನನಗೆ ತಲುಪಿದೆ. ನಿಮ್ಮ ಜೊತೆ ತಂಡದ ಸದಸ್ಯರೊಂದಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಾನು ನಿಮ್ಮನ್ನು ಆಹ್ವಾನಿಸುತ್ತೇನೆ” ಎಂದು ತಿಳಿಸಿದ್ದಾರೆ.

    Also Read 

    ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ತಂಡದ ಸದಸ್ಯರ ಪಟ್ಟಿಯನ್ನು ನಂತರ ಪ್ರಕಟಿಸುವ ಸಾಧ್ಯತೆಯಿದೆ.

    ಈ ಮೂಲಕ ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಗೆ ರಾಜ್ಯಪಾಲರು ಅಧಿಕೃತ ಅನುಮೋದನೆ ನೀಡಿದ್ದು, ಜೂನ್ 3 ರಂದು ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಪ್ರಮಾಣವಚನ ಕಾರ್ಯಕ್ರಮವು ಲೋಕಭವನದಲ್ಲಿ ಜೂನ್ ಮೂರರ ಸಂಜೆ 5:00 ಗಂಟೆಗೆ ನಡೆಯಲಿದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ರೈತರಿಗೆ ಬಿಗ್ ರಿಲೀಫ್! ಕೃಷಿ ಸಾಲ ಮರುಪಾವತಿಗೆ 12 ತಿಂಗಳ ಮೊರಟೋರಿಯಂ
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    ಭೀಕರ ಅಪಘಾತ ಮಹಿಳೆ ಬಲಿ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    TVKಗೆ ಟಕ್ಕರ್? ಅಜಿತ್ ಫ್ಯಾನ್ಸ್‌ TMMK ಎಂಟ್ರಿ!ದಳಪತಿಗೆ ಎದುರಾಗಿ ಅಜಿತ್ ಫ್ಯಾನ್ಸ್‌ ಪಕ್ಷ!
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ನಾಹೀದಾ( ‘ರಾಮಕ್ಕ’)ಗೆ ಧರ್ಮ ಮೀರಿದ ಸೀಮಂತ! ಹಾರೈಸಿದ ಮುಸ್ಲಿಂ ಸಮುದಾಯ!ಜನರ ಪ್ರೀತಿಯ ಉಡುಗೊರೆ…
    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!